ಮತ್ತಾಯ 11:20 - ಕನ್ನಡ ಸತ್ಯವೇದವು J.V. (BSI)20 ಆಗ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳು ದೇವರ ಕಡೆಗೆ ತಿರುಗಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯಾವ ಪಟ್ಟಣಗಳಲ್ಲಿ ಯೇಸುಸ್ವಾಮಿ ಅದ್ಭುತಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ. ಆದ್ದರಿಂದ ಆ ಪಟ್ಟಣಗಳನ್ನು ಯೇಸು ಖಂಡಿಸಿದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಂತರ ಯೇಸು, ತಾನು ಯಾವ ಪಟ್ಟಣಗಳಲ್ಲಿ ಹೇರಳವಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನೋ ಆ ಪಟ್ಟಣಗಳನ್ನು ಖಂಡಿಸಿದನು. ಏಕೆಂದರೆ ಆ ಪಟ್ಟಣಗಳಲ್ಲಿದ್ದ ಜನರು ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳಲಿಲ್ಲ ಮತ್ತು ಪಾಪ ಮಾಡುವುದನ್ನು ನಿಲ್ಲಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ತರುವಾಯ ತಮ್ಮ ಹೆಚ್ಚಾದ ಮಹತ್ಕಾರ್ಯಗಳು ನಡೆದ ಪಟ್ಟಣಗಳು, ದೇವರ ಕಡೆಗೆ ತಿರುಗಿಕೊಳ್ಳದೆ ಇದ್ದುದರಿಂದ ಯೇಸು ಅವುಗಳನ್ನು ಗದರಿಸತೊಡಗಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಜೆಜುನ್ ಅಪ್ನಿ ಮೊಟಿ-ಮೊಟಿ ವಿಚಿತ್ರ್ ಕಾಮಾ ತ್ಯಾ ಶಾರಾತ್ನಿ ಕರಲ್ಲ್ಯಾನ್, ಜಾಲ್ಲ್ಯಾರ್‍ಬಿ ತ್ಯಾ ಶಾರಾನಿತ್ಲ್ಯಾ ಲೊಕಾನಿ ಅಪ್ನಾಚೆ ಮನ್ ದೆವಾಕ್ಡೆ ಪರ್‍ತುನತ್ತ್ಯಾನಿ. ಜೆಜುನ್ ತ್ಯಾ ಶಾರಾಕ್ನಿ ಖಂಡನ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |