ಮತ್ತಾಯ 11:26 - ಕನ್ನಡ ಸತ್ಯವೇದವು J.V. (BSI)26 ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಹೌದು ತಂದೆಯೇ, ಇದು ನಿಜವಾಗಿಯೂ ನಿನ್ನ ಚಿತ್ತವಾಗಿದ್ದುದರಿಂದ ನೀನು ಹೀಗೆ ಮಾಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಹೊಯ್, ಬಾಬಾ, ತುಕಾ ಕಶೆ ಪಾಜೆ ಹೊತ್ತೆ, ತಸೆ ತೆ ಹೊಲೆ. ಅಧ್ಯಾಯವನ್ನು ನೋಡಿ |
ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನ ಪ್ರೇರಣೆಯಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.