Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:4 - ಕನ್ನಡ ಸತ್ಯವೇದವು J.V. (BSI)

4-5 ಆತನು ಅವರಿಗೆ ಪ್ರತ್ಯುತ್ತರವಾಗಿ - ಕುರುಡರಿಗೆ ಕಣ್ಣು ಬರುತ್ತವೆ; ಕುಂಟರಿಗೆ ಕಾಲು ಬರುತ್ತವೆ; ಕುಷ್ಠರೋಗಿಗಳು ಶುದ್ಧರಾಗುತ್ತಾರೆ; ಕಿವುಡರಿಗೆ ಕಿವಿ ಬರುತ್ತವೆ; ಸತ್ತವರು ಜೀವವನ್ನು ಹೊಂದುತ್ತಾರೆ; ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ; ನೀವು ಹೋಗಿ ಕಂಡುಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಯೇಸು, “ನೀವು ಕೇಳುವುದನ್ನೂ ಕಾಣುವುದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದಕ್ಕೆ ಯೇಸು, “ನೀವು ಇಲ್ಲಿ ಕೇಳಿದ ಮತ್ತು ನೋಡಿದ ಸಂಗತಿಗಳನ್ನು ಯೋಹಾನನಿಗೆ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೇಸು, “ನೀವು ಕೇಳುವುದನ್ನೂ ಕಾಣುವುದನ್ನೂ ಯೋಹಾನನಿಗೆ ಹೋಗಿ ತಿಳಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಜೆಜುನ್,“ಪರ್ತುನ್ ಗೆಲ್ಲ್ಯಾ ತನ್ನಾ ತುಮಿ ಕಾಯ್ ಬಗಟ್ಲ್ಯಾಶಿ ಅನಿ ಆಯಿಕ್ಲ್ಯಾಶಿ ತೆ ಜುವಾಂವಾಕ್ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:4
7 ತಿಳಿವುಗಳ ಹೋಲಿಕೆ  

ಬರಬೇಕಾದವನು ನೀನೋ, ನಾವು ಬೇರೊಬ್ಬನ ದಾರಿಯನ್ನು ನೋಡಬೇಕೋ ಎಂದು ಕೇಳಿಸಿದನು.


ನನಗಂತೂ ಯೋಹಾನನ ಸಾಕ್ಷಿಗಿಂತ ಹೆಚ್ಚಿನ ಸಾಕ್ಷಿ ಉಂಟು; ಹೇಗಂದರೆ ಪೂರೈಸುವದಕ್ಕೆ ತಂದೆ ನನಗೆ ಕೊಟ್ಟಿರುವ ಕೆಲಸಗಳು, ಅಂದರೆ ನಾನು ಮಾಡುವ ಕೆಲಸಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟನೆಂಬದಾಗಿ ನನ್ನ ವಿಷಯದಲ್ಲಿ ಸಾಕ್ಷಿಕೊಡುತ್ತವೆ.


ಆತನು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧವಾಗು ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.


ಆಗ ಜನರು ಗುಂಪುಗುಂಪಾಗಿ ಆತನ ಬಳಿಗೆ ಬಂದು ಕುಂಟರು ಕುರುಡರು ಮೂಕರು ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ಕರತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು; ಆತನು ಅವರನ್ನು ವಾಸಿಮಾಡಿದನು.


ಆಗ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಅವರನ್ನು ಸ್ವಸ್ಥಮಾಡಿದನು.


ನಾನು ತಂದೆಯಲ್ಲಿ ಇದ್ದೇನೆ, ತಂದೆಯು ನನ್ನಲ್ಲಿ ಇದ್ದಾನೆಂಬುವ ನನ್ನ ಮಾತನ್ನು ನಂಬಿರಿ; ಇಲ್ಲದಿದ್ದರೆ ಆ ಕ್ರಿಯೆಗಳನ್ನೇ ನೋಡಿ ನನ್ನ ಮಾತನ್ನು ನಂಬಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು