ಮತ್ತಾಯ 11:6 - ಕನ್ನಡ ಸತ್ಯವೇದವು J.V. (BSI)6 ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು!” ಎಂದು ಹೇಳಿ ಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನನ್ನನ್ನು ಸ್ವೀಕರಿಸಿಕೊಳ್ಳುವವನು ಧನ್ಯನಾಗಿದ್ದಾನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಮಾಜ್ಯಾ ವಿಶಯಾತ್ ಸಂಶೆವ್ ಕರಿನಸಲ್ಲಿ ಲೊಕಾ ಕವ್ಡಿ ಸುಖಿ!” ಮನುನ್ ತೆಂಕಾ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |