ಮತ್ತಾಯ 11:8 - ಕನ್ನಡ ಸತ್ಯವೇದವು J.V. (BSI)8 ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಹೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಉಟ್ಟುಕೊಂಡವರು ಅರಮನೆಗಳಲ್ಲಿ ಇರುತ್ತಾರಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇಲ್ಲವಾದರೆ, ಏಕೆ ಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿದ್ದ ವ್ಯಕ್ತಿಯನ್ನು ನೋಡಲು ಹೋದಿರೇನು? ಅಂತಹ ಉಡುಗೆ ತೊಡುಗೆ ಧರಿಸುವವರು ಅರಮನೆಗಳಲ್ಲಿ ಇರುತ್ತಾರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಿಜವಾಗಿಯೂ ನೀವು ಏನನ್ನು ನೋಡುವುದಕ್ಕೆ ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡಿರುವ ಮನುಷ್ಯನನ್ನೋ? ಇಲ್ಲ! ನಯವಾದ ಉಡುಪನ್ನು ಹಾಕಿಕೊಂಡಿರುವ ಜನರು ರಾಜರ ಅರಮನೆಗಳಲ್ಲಿ ವಾಸಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇಲ್ಲವಾದರೆ, ನೀವು ಏನನ್ನು ಕಾಣುವುದಕ್ಕಾಗಿ ಹೋದಿರಿ? ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸುವವರು ರಾಜರ ಅರಮನೆಗಳಲ್ಲಿ ಇರುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಕಾಯ್ ಬಗುಕ್ ಗೆಲ್ಲ್ಯಾಶಿ ತುಮಿ? ಬರೆ ಕಪ್ಡೆ ನೆಸಲ್ಲ್ಯಾ ಮಾನ್ಸಾಕ್ ಕಾಯ್? ಬರೆ-ಬರೆ ಕಪ್ಡೆ ನೆಸ್ತಲಿ ಲೊಕಾ ಅರಮನೆತ್ ರ್‍ಹಾತ್ಯಾತ್! ಅಧ್ಯಾಯವನ್ನು ನೋಡಿ |
ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವ ಕಾಲದಲ್ಲಿ ನಿಮ್ಮಲ್ಲಿ ಮೃದುಸ್ವಭಾವಿಯೂ ಅತಿಸುಕುಮಾರನೂ ಆಗಿರುವವನೂ ತನಗೆ ತಿನ್ನಲಿಕ್ಕೆ ಏನೂ ಉಳಿಯದೆಹೋದದರಿಂದ ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ ಪ್ರಾಣಪ್ರಿಯಳಾದ ಹೆಂಡತಿಗೂ ಉಳಿದ ಮಕ್ಕಳಿಗೂ ಮೋರೆಯನ್ನು ಕಪ್ಪುಮಾಡಿಕೊಂಡು ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆಹೋಗುವನು.