Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:9 - ಕನ್ನಡ ಸತ್ಯವೇದವು J.V. (BSI)

9 ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವದಕ್ಕೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹಾಗಾದರೆ ಯಾವ ಉದ್ದೇಶದಿಂದ ಹೋದಿರಿ? ಪ್ರವಾದಿಯನ್ನು ನೋಡಲೆಂದೋ ಹೌದು ಪ್ರವಾದಿಗಿಂತಲೂ ಶ್ರೇಷ್ಠನಾದವನನ್ನು ನೋಡಿದಿರಿ ಎಂಬುದು ನಿಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹಾಗಾದರೆ, ಏನನ್ನು ನೋಡಲು ಹೋಗಿದ್ದಿರಿ? ಒಬ್ಬ ಪ್ರವಾದಿಯನ್ನೋ? ಹೌದು! ಯೋಹಾನನು ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಏನು ಕಾಣುವುದಕ್ಕಾಗಿ ಹೋದಿರಿ? ಒಬ್ಬ ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ, ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಸಾಂಗಾ ಮಾಕಾ, ಕಾಯ್ ಬಗುಕ್ ಥೈ ಗೆಲ್ಲ್ಯಾಶಿ? ಎಕ್ ಪ್ರವಾದ್ಯಾಕ್? ಹೊಯ್ ಖರೆಚ್ ತೆ, ಖರೆ ಎಕ್ ಪ್ರವಾದ್ಯಾನ್ಕಿ ಮೊಟೆ ತುಮಿ ಥೈ ಬಗಟ್ಲ್ಯಾಶಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:9
9 ತಿಳಿವುಗಳ ಹೋಲಿಕೆ  

ಮಗುವೇ, ನೀನಾದರೋ ಪರಾತ್ಪರನ ಪ್ರವಾದಿಯೆನಿಸಿಕೊಳ್ಳುವಿ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ


ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರು ಅವನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟು [ಕೊಲ್ಲಿಸಲಿಲ್ಲ].


ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಹೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಉಟ್ಟುಕೊಂಡವರು ಅರಮನೆಗಳಲ್ಲಿ ಇರುತ್ತಾರಷ್ಟೆ.


ಮನುಷ್ಯರಿಂದ ಬಂತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು