ಮತ್ತಾಯ 12:11 - ಕನ್ನಡ ಸತ್ಯವೇದವು J.V. (BSI)11 ಅದಕ್ಕಾತನು - ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ತೆಗೆಯದೆ ಇರುವನೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದಕ್ಕಾತನು, “ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಗುಂಡಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೇ ಇರುವನೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದಕ್ಕೆ ಯೇಸು, “ನಿಮ್ಮಲ್ಲಿ ಒಬ್ಬನಿಗೆ ಒಂದೇ ಒಂದು ಕುರಿಯಿದೆ ಎನ್ನೋಣ. ಸಬ್ಬತ್ ದಿನ ಅದು ಗುಣಿಯಲ್ಲಿ ಬಿದ್ದುಹೋಯಿತು ಎನ್ನೋಣ; ಆ ದಿನ ಅವನು ಅದನ್ನು ಮೇಲಕ್ಕೆ ಎತ್ತದೆ ಇರುವನೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೇಸು, “ನಿಮ್ಮಲ್ಲಿ ಯಾರ ಬಳಿಯಾದರೂ ಒಂದು ಕುರಿಯಿದ್ದು, ಆ ಕುರಿಯು ಸಬ್ಬತ್ ದಿನದಂದು ಕುಣಿಯೊಳಕ್ಕೆ ಬಿದ್ದರೆ, ನೀವು ಆ ಕುರಿಯನ್ನು ಕುಣಿಯಿಂದ ಮೇಲಕ್ಕೆ ಎತ್ತುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅದಕ್ಕೆ ಯೇಸು ಅವರಿಗೆ, “ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ, ಅವನು ಅದನ್ನು ಮೇಲಕ್ಕೆ ಎತ್ತದೆ ಇರುವನೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತನ್ನಾ ಜೆಜುನ್,“ತುಮ್ಚ್ಯಾತ್ಲ್ಯಾ ಎಕ್ಲ್ಯಾಕ್ಡೆ ಎಕ್ ಬಕ್ರೆ ಹಾಯ್, ಅನಿ ಅರಾಮ್ ಘೆತಲ್ಯಾ ದಿಸಿ ತೆ ಬಕ್ರೆ ಎಕ್ ಮೊಟ್ಯಾ ತಗ್ಗಾತ್ ಪಡ್ತಾ, ತನ್ನಾ ತೊ ಕಾಯ್ ಕರ್‍ತಾ? ತ್ಯಾ ಬಕ್ರ್ಯಾಕ್ ತ್ಯಾತುರ್‍ನಾ ಭಾಯ್ರ್ ಕಾಡಿನಾ ಕಾಯ್? ಅಧ್ಯಾಯವನ್ನು ನೋಡಿ |