Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:21 - ಕನ್ನಡ ಸತ್ಯವೇದವು J.V. (BSI)

21 ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೆಮ್ಮುವರು ಅನ್ಯಜನರೆಲ್ಲರು ಇವನ ನಾಮವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಎಲ್ಲಾ ಜನರು ಆತನಲ್ಲಿ ಭರವಸೆ ಇಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಈತನ ಹೆಸರಿನಲ್ಲಿಯೇ ಯೆಹೂದ್ಯರಲ್ಲದವರು ನಿರೀಕ್ಷೆ ಇಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅನಿ ಸಗ್ಳಿ ಲೊಕಾ ತೆಚ್ಯಾ ವರ್‍ತಿ ಬರೊ ಬರೊಸೊ ಥವ್ನ್ ಘೆವ್ನ್ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:21
6 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಮ ಸ್ಥಾನವು ವೈಭವವುಳ್ಳದ್ದಾಗಿರುವದು.


ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ ಜಜ್ಜಿಹೋಗದೆಯೂ [ತನ್ನ ಕಾರ್ಯದಲ್ಲಿ ನಿರತನಾಗಿರುವನು]; ದ್ವೀಪದ್ವೀಪಾಂತರಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.


ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.


ದೆವ್ವಹಿಡಿದು ಕುರುಡನೂ ಮೂಕನೂ ಆಗಿರುವ ಒಬ್ಬನನ್ನು ಆತನ ಬಳಿಗೆ ಕರತಂದರು; ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಬಾಯಿ ಕಣ್ಣು ಎರಡೂ ಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು