ಮತ್ತಾಯ 12:32 - ಕನ್ನಡ ಸತ್ಯವೇದವು J.V. (BSI)32 ಯಾವನಾದರೂ ಮನುಷ್ಯಕುಮಾರನಿಗೆ ವಿರೋಧವಾಗಿ ಮಾತಾಡಿದರೆ ಅದು ಅವನಿಗೆ ಕ್ಷವಿುಸಲ್ಪಡುವದು; ಪವಿತ್ರಾತ್ಮನಿಗೆ ವಿರೋಧವಾಗಿ ಮಾತಾಡಿದರೆ ಅವನಿಗೆ ಇಹದಲ್ಲಾಗಲಿ ಪರದಲ್ಲಾಗಲಿ ಕ್ಷವಿುಸಲ್ಪಡುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಯಾರಾದರೂ ನರಪುತ್ರನ ವಿರುದ್ಧ ಮಾತಾಡಿದರೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಇಹದಲ್ಲೇ ಆಗಲಿ, ಪರದಲ್ಲೇ ಆಗಲಿ ಕ್ಷಮೆ ದೊರಕದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಮನುಷ್ಯಕುಮಾರನಿಗೆ ವಿರೋಧವಾಗಿ ಮಾತನಾಡಿದರೂ ಅದಕ್ಕೆ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ ಅದಕ್ಕೆ ಕ್ಷಮಾಪಣೆಯು ಇಹದಲ್ಲಾಗಲಿ ಪರದಲ್ಲಾಗಲಿ ಇಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಯಾರಾದರೂ ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ, ಈ ಯುಗದಲ್ಲೇ ಆಗಲಿ ಬರುವ ಯುಗದಲ್ಲೇ ಆಗಲಿ ಅದಕ್ಕಾಗಿ ಅವರಿಗೆ ಕ್ಷಮೆ ದೊರಕುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಮಾನ್ಸಾಚ್ಯಾ ಲೆಕಾಚ್ಯಾ ವಿರೊದ್ ಬೊಲಲ್ಲ್ಯಾಕ್ನಿ ತರ್‍ಬಿ ಮಾಪಿ ಗಾವಿಲ್, ಖರೆ ಪವಿತ್ರ್ ಆತ್ಮ್ಯಾಚ್ಯಾ ವಿರೊದ್ ಜೆ ಕೊನ್ ಬೊಲ್ತಾ ತೆಕಾ ಅತ್ತಾ ಹೊಂವ್ದಿತ್, ಕನ್ನಾಬಿ ಹೊಂವ್ದಿತ್ ಮಾಪಿ ಗಾವಿನಾ. ಅಧ್ಯಾಯವನ್ನು ನೋಡಿ |