ಮತ್ತಾಯ 12:4 - ಕನ್ನಡ ಸತ್ಯವೇದವು J.V. (BSI)4 ಅವನು ದೇವರ ಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ತಾನಾಗಲಿ ತನ್ನ ಸಂಗಡ ಇದ್ದವರಾಗಲಿ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ತಿಂದನಲ್ಲವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ತಾನೇ ಆಗಲಿ, ಸಂಗಡಿಗರೇ ಆಗಲಿ, ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿನ್ನಲಿಲ್ಲವೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ತಾನಾಗಲಿ ತನ್ನ ಸಂಗಡಿಗರಾಗಲಿ, ತಿನ್ನುವುದಕ್ಕೆ ಧರ್ಮಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತಿನ್ನಲಿಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತೊ ದೆವಾಚ್ಯಾ ಗುಡಿತ್ ಗೆಲೊ. ಅನಿ ದೆವಾಕ್ ಭೆಟ್ವಲ್ಲ್ಯಾ ಭಾಕ್ರಿಯಾ ಯಾಜಕಾನಿ ಸೊಡುನ್ ಅನಿ ಕೊನ್‍ಬಿ ಖಾತಲೆ ನಾ ಮನುನ್ ಮೊಯ್ಜೆಚ್ಯಾ ಖಾಯ್ದ್ಯಾತ್ನಿ ಸಾಂಗಲ್ಲೆ ಹಾಯ್ ಜಾಲ್ಯಾರ್‍ಬಿ ತೆನಿ ಅನಿ ತೆಚ್ಯಾ ವಾಂಗ್ಡಿಯಾನಿ ತ್ಯಾ ಭಾಕ್ರಿಯಾ ಖಾಲ್ಯಾನಿ. ಅಧ್ಯಾಯವನ್ನು ನೋಡಿ |