ಮತ್ತಾಯ 12:48 - ಕನ್ನಡ ಸತ್ಯವೇದವು J.V. (BSI)48 ಅದಕ್ಕಾತನು ಆ ಮಾತು ಹೇಳಿದವನಿಗೆ - ನನಗೆ ತಾಯಿ ಯಾರು? ನನಗೆ ಸಹೋದರರು ಯಾರು? ಎಂದು ಹೇಳಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಅದಕ್ಕಾತನು ಆ ಮಾತು ಹೇಳಿದವನಿಗೆ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಅದಕ್ಕೆ ಯೇಸು, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎನ್ನುತ್ತಾ, ತಮ್ಮ ಶಿಷ್ಯರ ಕಡೆಗೆ ಕೈತೋರಿಸಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಯೇಸು, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಉತ್ತರಕೊಟ್ಟು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಅದಕ್ಕೆ ಯೇಸು ತಮಗೆ ಹೇಳಿದವನಿಗೆ ಉತ್ತರವಾಗಿ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್48 ಜೆಜುನ್ ತೆಕಾ ಮಾಜಿ ಬಾಯ್ ಕೊನ್? ಮಾಜಿ ಭಾವಾ ಕೊನ್? ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |