Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:49 - ಕನ್ನಡ ಸತ್ಯವೇದವು J.V. (BSI)

49 ಶಿಷ್ಯರ ಕಡೆಗೆ ಕೈ ತೋರಿಸಿ - ಇಗೋ, ನನ್ನ ತಾಯಿ, ನನ್ನ ಸಹೋದರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಶಿಷ್ಯರ ಕಡೆಗೆ ಕೈ ಚಾಚಿ, “ಇಗೋ ನನ್ನ ತಾಯಿ, ನನ್ನ ಸಹೋದರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಇಗೋ ನೋಡು, ನನ್ನ ತಾಯಿ; ನನ್ನ ಸಹೋದರರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ತನ್ನ ಶಿಷ್ಯರ ಕಡೆಗೆ ಕೈ ತೋರಿಸಿ, “ನೋಡಿ! ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಶಿಷ್ಯರ ಕಡೆಗೆ ತಮ್ಮ ಕೈಚಾಚಿ, “ಇಗೋ, ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ತನ್ನಾ ಅಪ್ನಾಚ್ಯಾ ಶಿಸಾಕ್ನಿ ದಾಕ್ವುನ್ಗೆತ್, ಅಬಕ್! ಹಿತ್ತೆ ಹಾಯ್ ಮಾಜಿ ಬಾಯ್, ಅನಿ ಮಾಜಿ ಭಾವಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:49
7 ತಿಳಿವುಗಳ ಹೋಲಿಕೆ  

ತನ್ನ ಸುತ್ತಲು ಕೂತಿದ್ದವರನ್ನು ನೋಡಿ - ಇಗೋ, ನನ್ನ ತಾಯಿ, ನನ್ನ ತಮ್ಮಂದಿರು.


ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರ ಸಹ ಕೇಳಿಕೊಳ್ಳುತ್ತೇನೆ.


ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ - ಸತ್ತವನು ಬದುಕಿದ್ದಾನೆ, ಆತನು ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ; ನಾನು ನಿಮಗೆ ಹೇಳಿದ್ದೇನೆ, ನೋಡಿರಿ ಎಂದು ಹೇಳಿದನು.


ಅದಕ್ಕಾತನು ಆ ಮಾತು ಹೇಳಿದವನಿಗೆ - ನನಗೆ ತಾಯಿ ಯಾರು? ನನಗೆ ಸಹೋದರರು ಯಾರು? ಎಂದು ಹೇಳಿ,


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು