ಮತ್ತಾಯ 12:9 - ಕನ್ನಡ ಸತ್ಯವೇದವು J.V. (BSI)9 ಆತನು ಅಲ್ಲಿಂದ ಹೊರಟು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈಬತ್ತಿದ್ದವನೊಬ್ಬನಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯೇಸುಸ್ವಾಮಿ ಅಲ್ಲಿಂದ ಹೊರಟು ಪ್ರಾರ್ಥನಾಮಂದಿರಕ್ಕೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೇಸು ಆ ಸ್ಥಳವನ್ನು ಬಿಟ್ಟು ಅವರ ಸಭಾಮಂದಿರದೊಳಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೇಸು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಜೆಜು ತೊ ಜಾಗೊ ಸೊಡುನ್ ಜುದೆವ್ ಲೊಕಾ ಸಿನಾಗೊಗಾಕ್ ಗೆಲೊ. ಅಧ್ಯಾಯವನ್ನು ನೋಡಿ |