Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:1 - ಕನ್ನಡ ಸತ್ಯವೇದವು J.V. (BSI)

1 ಆ ದಿವಸದಲ್ಲಿ ಯೇಸು ಮನೆಯಿಂದ ಹೊರಟು ಸಮುದ್ರದ ದಡದಲ್ಲಿ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸಮುದ್ರದ ದಡದಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅದೇ ದಿನ ಯೇಸುಸ್ವಾಮಿ ಮನೆಯಿಂದ ಹೊರಟು ಸರೋವರದ ತೀರದಲ್ಲಿ ಕುಳಿತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸರೋವರದ ತೀರದಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅದೇ ದಿನದಲ್ಲಿ ಯೇಸು ಮನೆಯಿಂದ ಹೊರಟುಹೋಗಿ ಸರೋವರದ ಬಳಿಯಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತ್ಯಾಚ್ ದಿಸಿ ಜೆಜು ಘರಾತ್ನಾ ಭಾಯ್ರ್ ಗೆಲೊ ಅನಿ ಸಮುಂದರಾಚ್ಯಾ ದಂಡೆಕ್ ಜಾವ್ನ್ ಬಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:1
7 ತಿಳಿವುಗಳ ಹೋಲಿಕೆ  

ಆಗ ಯೇಸು ಜನರನ್ನು ಬಿಟ್ಟು ಮನೆಗೆ ಹೋದ ಮೇಲೆ ಆತನ ಶಿಷ್ಯರು ಬಂದು - ಹೊಲದಲ್ಲಿಯ ಹಣಜಿಯ ಸಾಮ್ಯದ ಅರ್ಥವನ್ನು ನಮಗೆ ಹೇಳು ಅಂದರು.


ಆತನು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು - ನಾನು ಇದನ್ನು ಮಾಡಬಲ್ಲೆನೆಂಬದನ್ನು ನಂಬುತ್ತೀರೋ ಎಂದು ಕೇಳಿದ್ದಕ್ಕೆ ಅವರು - ಹೌದು, ಸ್ವಾಮೀ, ನಂಬುತ್ತೇವೆ ಅಂದರು.


ಆತನು ಹೊರಟು ತಿರಿಗಿ ಸಮುದ್ರದ ಬಳಿಗೆ ಹೋದನು. ಜನರ ಗುಂಪೆಲ್ಲಾ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶಮಾಡಿದನು.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು