ಮತ್ತಾಯ 13:26 - ಕನ್ನಡ ಸತ್ಯವೇದವು J.V. (BSI)26 ಗೋದಿಯು ಬೆಳೆದು ಫಲಕ್ಕೆ ಬಂದಾಗ ಹಣಜಿ ಸಹ ಕಾಣಬಂತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಗೋದಿಯು ಬೆಳೆದು ಫಲ ಬಿಟ್ಟಾಗ ಕಳೆಯು ಸಹ ಕಾಣ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಗೋದಿ ಬೆಳೆದು ತೆನೆಬಿಟ್ಟಾಗ ಕಳೆ ಬೆಳೆದಿರುವುದೂ ಗೋಚರವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಬಳಿಕ ಗೋಧಿ ಬೆಳೆದು ತೆನೆಬಿಟ್ಟಿತು. ಅದರೊಡನೆ ಹಣಜಿ ಸಹ ಬೆಳೆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಗೋಧಿಯು ಮೊಳೆತು ಬೆಳೆಯುತ್ತಿರುವಾಗ, ಕಳೆ ಸಹ ಕಾಣಿಸಿಕೊಂಡಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಝಾಡಾ ಮೊಟಿ ಹೊವ್ನ್ ಕನ್ಸಾ ಯೆವ್ನ್ ಪಿಕುಕ್ ತಯಾರ್ ಹೊಲ್ಲ್ಯಾ ತನ್ನಾ, ಕಳೆ ದಿಸುಕ್ ಲಾಗ್ಲೆ. ಅಧ್ಯಾಯವನ್ನು ನೋಡಿ |