ಮತ್ತಾಯ 13:32 - ಕನ್ನಡ ಸತ್ಯವೇದವು J.V. (BSI)32 ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ, ಬೆಳೆದ ಮೇಲೆ ಕಾಯಿಪಲ್ಯದ ಗಿಡಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ; ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡು ಕಟ್ಟಿ ವಾಸಿಸುತ್ತವೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣ ಬೀಜವಾಗಿದೆ. ಆದರೆ ಅದು ಬೆಳೆದಾಗ ತೋಟದ ಗಿಡಗಳಿಗಿಂತಲೂ ದೊಡ್ಡದಾಗಿರುವುದು. ಅದು ಮರವಾದಾಗ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಮಾಡಿಕೊಳ್ಳುವಷ್ಟು ದೊಡ್ಡದಾಗಿರುತ್ತದೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದ್ದರೂ ಅದು ಬೆಳೆದಾಗ, ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು, ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡುತ್ತವೆ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಹೆ ಭ್ಹಿಂಯ್ ಸಗ್ಳಾಂಚ್ಯಾನ್ಕಿ ಬಾರಿಕ್ ಖರೆ ತೆ ಮೊಟೆ ಹೊಲ್ಲ್ಯಾ ತನ್ನಾ ಸಗ್ಳ್ಯಾ ಝಾಡಾಂಚ್ಯಾನ್ಕಿ ಮೊಟೆ ಝಾಡ್ ಹೊತಾ. ತಸೆಮನುನ್ ಮಳ್ಬಾ ವೈಲಿ ಫಾಂಕ್ರಾ ಯೆತ್ಯಾತ್ ಅನಿ ತೆಚ್ಯಾ ಟಾಳಿಯಾಕ್ನಿ ಘಂಟೆ ಭಾಂದ್ತ್ಯಾತ್.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |