ಮತ್ತಾಯ 13:51 - ಕನ್ನಡ ಸತ್ಯವೇದವು J.V. (BSI)51 ಈ ಎಲ್ಲಾ ಮಾತುಗಳ ಅರ್ಥವು ನಿಮಗೆ ತಿಳಿಯಿತೋ ಎಂದು ಕೇಳಲು ಅವರು - ತಿಳಿಯಿತು ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 “ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ” ಎಂದು ಕೇಳಲು, ಶಿಷ್ಯರು, “ಅರ್ಥವಾಯಿತು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 “ಇದೆಲ್ಲ ನಿಮಗೆ ಅರ್ಥವಾಯಿತೇ?” ಎಂದು ಯೇಸುಸ್ವಾಮಿ ಕೇಳಿದರು. ಶಿಷ್ಯರು “ಅರ್ಥವಾಯಿತು” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಯೇಸು ತನ್ನ ಶಿಷ್ಯರಿಗೆ, “ನೀವು ಈ ವಿಷಯಗಳನ್ನೆಲ್ಲಾ ಅರ್ಥಮಾಡಿಕೊಂಡಿರೋ?” ಎಂದು ಕೇಳಿದನು. ಅದಕ್ಕೆ ಶಿಷ್ಯರು, “ನಾವು ಅರ್ಥಮಾಡಿಕೊಂಡೆವು” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಯೇಸು ಶಿಷ್ಯರಿಗೆ, “ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ?” ಎಂದು ಕೇಳಿದರು. ಅದಕ್ಕೆ, ಅವರು ಯೇಸುವಿಗೆ, “ಹೌದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್51 ತನ್ನಾ ಜೆಜುನ್ ಶಿಸಾಕ್ನಿ, ಹೆ ಸಗ್ಳೆ ತುಮ್ಕಾ ಕಳ್ಳೆ ಕಾಯ್? ಮನುನ್ ಇಚಾರ್‍ಲ್ಯಾನ್. ತನ್ನಾ ಶಿಸಾನಿ “ಹೊಯ್,” ಮನುನ್ ಜಬಾಬ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |