ಮತ್ತಾಯ 13:54 - ಕನ್ನಡ ಸತ್ಯವೇದವು J.V. (BSI)54 ತರುವಾಯ ಆತನು ತನ್ನ ಊರಿಗೆ ಬಂದು ಅಲ್ಲಿರುವ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಕೇಳಿ ಅತ್ಯಾಶ್ಚರ್ಯಪಟ್ಟು - ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಬೋಧನೆಮಾಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, “ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ಯೇಸು ಸಭಾಮಂದಿರದಲ್ಲಿ ಬೋಧಿಸಿದಾಗ ಜನರು ಬೆರಗಾಗಿ, “ಈ ಜ್ಞಾನವನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವ ಈ ಶಕ್ತಿಯನ್ನು ಎಲ್ಲಿಂದ ಪಡೆದುಕೊಂಡನು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಯೇಸು ತಮ್ಮ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಅವರಿಗೆ ಬೋಧನೆ ಮಾಡಲು ಪ್ರಾರಂಭಿಸಲು, ಅವರು ವಿಸ್ಮಯಗೊಂಡು, “ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದವು? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್54 ಅಪ್ನಾಚ್ಯಾ ಸ್ವಂತ್ ಗಾವಾಕ್ ಗೆಲೊ. ಥೈ ಸಿನಾಗೊಗಾತ್, ತೆನಿ ಲೊಕಾಕ್ನಿ ಶಿಕ್ವುಲ್ಯಾನ್, ಅನಿ ತೆನಿ ಶಿಕ್ವುತಲೆ ಆಯ್ಕಲ್ಲಿ ಲೊಕಾ ಅಜಾಪ್ ಹೊಲಿ. ಅನಿ, “ಎವ್ಡೆ ಸಗ್ಳೆ ಶಾನ್‍ಪಾನ್ ಹೆಕಾ ಖೈತ್ನಾ ಗಾವ್ಲೆ? ಅನಿ ಹ್ಯೊ ಎವ್ಡಿ ಮೊಟಿ ವಿಚಿತ್ರ್ ಕಾಮಾ ಕಶೆ ಕರುನ್ ಕರ್‍ತಾ? ಅಧ್ಯಾಯವನ್ನು ನೋಡಿ |