ಮತ್ತಾಯ 13:7 - ಕನ್ನಡ ಸತ್ಯವೇದವು J.V. (BSI)7 ಮತ್ತೆ ಕೆಲವು ಬೀಜ ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳ ನಡುವೆ ಬಿದ್ದವು. ಆ ಪೊದೆಗಳು ಸಸ್ಯಗಳ ಸಮೇತ ಬೆಳೆದು, ಅವುಗಳನ್ನು ಅಡಗಿಸಿಬಿಟ್ಟವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಬೇರೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು ಒಳ್ಳೆಯ ಗಿಡಗಳು ಬೆಳೆಯುವುದನ್ನು ತಡೆದುಬಿಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು, ಆ ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಉಲ್ಲೆಸೆ ಭ್ಹಿಂಯ್ ಕಾಟ್ಯಾಂಚ್ಯಾ ಝಿಳಿತ್ ಪಡ್ಲೆ, ತೆ ಭ್ಹಿಂಯ್ ಉಗಾವ್ಲೆ, ಖರೆ ಕಾಟ್ಯಾಂಚ್ಯಾ ಝಿಳಿತ್ ಗಾವುನ್ ಚಿರ್ಡುನ್ ಗೆಲೆ. ಅಧ್ಯಾಯವನ್ನು ನೋಡಿ |