ಮತ್ತಾಯ 14:12 - ಕನ್ನಡ ಸತ್ಯವೇದವು J.V. (BSI)12 ಯೋಹಾನನ ಶಿಷ್ಯರು ಬಂದು ಅವನ ಶವವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಯೇಸುವಿನ ಬಳಿಗೆ ಬಂದು ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯೊವಾನ್ನನ ಶಿಷ್ಯರು ಶವವನ್ನು ತೆಗೆದುಕೊಂಡುಹೋಗಿ ಸಮಾಧಿಮಾಡಿದರು. ಅನಂತರ ಹೋಗಿ ಯೇಸುವಿಗೆ ಈ ವಿಷಯವನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ತೆಗೆದುಕೊಂಡು ಹೋಗಿ ಸಮಾಧಿ ಮಾಡಿದರು. ಬಳಿಕ ಅವರು ಯೇಸುವಿನ ಬಳಿಗೆ ಹೋಗಿ ಸಂಭವಿಸಿದ್ದನ್ನೆಲ್ಲ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಬಳಿಕ ಯೋಹಾನನ ಶಿಷ್ಯರು ಬಂದು ಅವನ ಶವವನ್ನು ತೆಗೆದುಕೊಂಡುಹೋಗಿ ಸಮಾಧಿಮಾಡಿದರು. ಅನಂತರ ಹೋಗಿ ಯೇಸುವಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಜುಂವಾವಾಚಿ ಶಿಸಾ ಯೆವ್ನ್ ಜುವಾಂವಾಚೆ ಮಡೆ ಘೆವ್ನ್ ಗೆಲ್ಯಾನಿ ಅನಿ ಮಾಟಿ ದಿಲ್ಯಾನಿ. ಮಾನಾ ತೆನಿ ಜೆಜುಕ್ಡೆ ಗೆಲೆ ಅನಿ ಹೆ ಸಗ್ಳೆ ಜೆಜುಕ್ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |