ಮತ್ತಾಯ 14:14 - ಕನ್ನಡ ಸತ್ಯವೇದವು J.V. (BSI)14 ಆತನು ಹೊರಗೆ ಬಂದು ಬಹು ಜನರ ಗುಂಪನ್ನು ಕಂಡು ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯೇಸು ದೋಣಿಯಿಂದ ಇಳಿದಾಗ, ದೊಡ್ಡ ಜನಸಮೂಹವನ್ನು ಕಂಡು ಅವರ ಮನ ಕರಗಿತು; ಅವರಲ್ಲಿ ಅಸ್ವಸ್ಥರಾಗಿದ್ದವರನ್ನು ಗುಣಪಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೇಸು ಅಲ್ಲಿಗೆ ಬಂದಾಗ, ಜನರು ಗುಂಪುಗುಂಪಾಗಿ ನೆರೆದಿರುವುದನ್ನು ಕಂಡು ಅವರಿಗಾಗಿ ದುಃಖಪಟ್ಟು ಕಾಯಿಲೆಯವರನ್ನು ಗುಣಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು, ಅವರ ಮೇಲೆ ಕನಿಕರಪಟ್ಟು, ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಜೆಜು ಢೊನಿತ್ನಾ ಭಾಯ್ರ್ ಯೆಲೊ ಅನಿ ಹ್ಯಾ ಎವ್ಡ್ಯಾ ಮೊಟ್ಯಾ ಲೊಕಾಂಚ್ಯಾ ತಾಂಡ್ಯಾಕ್ ಬಗುನ್ ತೆಕಾ ತೆಂಚ್ಯಾ ವರ್‍ತಿ ದಯಾ ಯೆಲಿ. ತೆನಿ ತ್ಯಾತುರ್‍ಲ್ಯಾ ಆರಾಮ್‍ನತ್ತ್ಯಾ ಲೊಕಾಕ್ನಿ ಆರಾಮ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |