Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:16 - ಕನ್ನಡ ಸತ್ಯವೇದವು J.V. (BSI)

16 ಯೇಸು - ಅವರು ಹೋಗುವದು ಅಗತ್ಯವಿಲ್ಲ; ನೀವೇ ಅವರಿಗೆ ಊಟಕ್ಕೆ ಕೊಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಯೇಸು, “ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದಕ್ಕೆ ಯೇಸು, “ಅವರು ಹೋಗಬೇಕಾಗಿಲ್ಲ, ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೇಸು, “ಜನರು ಹೋಗುವುದು ಬೇಡ. ನೀವೇ ಅವರಿಗೆ ಸ್ವಲ್ಪ ಊಟವನ್ನು ಕೊಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಯೇಸುವು, “ಅವರು ಹೋಗಬೇಕಾಗಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜೆಜುನ್ ತೆಂಕಾ, “ಲೊಕಾ ಹಿತ್ನಾ ಜಾತಲೆ ನಕ್ಕೊ. ತುಮಿಚ್ ತೆಂಕಾ ಕಾಯ್ತರ್ ಖಾವ್ಕ್ ದಿವಾ!” ಮಟ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:16
10 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆಲವರು - ಯೂದನ ವಶದಲ್ಲಿ ಹಣದ ಚೀಲವಿದ್ದದರಿಂದ ಹಬ್ಬಕ್ಕಾಗಿ ನಮಗೆ ಬೇಕಾದದ್ದನ್ನು ಕೊಂಡುಕೋ ಎಂಬದಾಗಿಯೋ ಬಡವರಿಗೆ ಏನಾದರೂ ಕೊಡು ಎಂಬದಾಗಿಯೋ ಯೇಸು ಅವನಿಗೆ ಹೇಳುತ್ತಾನೆ ಎಂದು ನೆನಸಿದರು.


ಏಳು ಮಂದಿಗೆ, ಹೌದು, ಎಂಟು ಮಂದಿಗೆ ಹಂಚಿಬಿಡು; ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.


ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ ಎಂದು ಅವರಿಗೆ ಹೇಳಿದನು.


ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ; ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.


ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು - ಇದು ಅಡವಿ, ಈಗ ಹೊತ್ತು ಹೋಯಿತು; ಈ ಗುಂಪಿಗೆ ಅಪ್ಪಣೆ ಕೊಡು; ಅವರು ಹಳ್ಳಿಪಳ್ಳಿಗಳಿಗೆ ಹೋಗಿ ಆಹಾರಪದಾರ್ಥಗಳನ್ನು ಕೊಂಡುಕೊಳ್ಳಲಿ ಎಂದು ಹೇಳಲಾಗಿ


ಅದಕ್ಕವರು - ನಮಗೆ ಇಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಮತ್ತೇನೂ ಇಲ್ಲ ಅನ್ನಲಾಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು