Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:21 - ಕನ್ನಡ ಸತ್ಯವೇದವು J.V. (BSI)

21 ಊಟಮಾಡಿದವರು ಹೆಂಗಸರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಊಟಮಾಡಿದವರು ಹೆಂಗಸರೂ ಮಕ್ಕಳನ್ನು ಬಿಟ್ಟು ಗಂಡಸರೇ ಸುಮಾರು ಐದು ಸಾವಿರವಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಊಟ ಮಾಡಿದವರಲ್ಲಿ ಹೆಂಗಸರು, ಮಕ್ಕಳನ್ನು ಬಿಟ್ಟರೆ, ಗಂಡಸರೇ ಸುಮಾರು ಐದು ಸಾವಿರ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಊಟ ಮಾಡಿದವರಲ್ಲಿ ಹೆಂಗಸರು ಮತ್ತು ಮಕ್ಕಳನ್ನು ಬಿಟ್ಟರೆ, ಗಂಡಸರೇ ಸುಮಾರು ಐದುಸಾವಿರ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಊಟಮಾಡಿದವರಲ್ಲಿ ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆವಾನ್ ಕರಲ್ಲ್ಯಾ ಲೊಕಾತ್ನಿ ಸುಮಾರ್ ಪಾಚ್ ಹಜಾರ್ ಘೊಮನ್ಸಾಚ್ ಹೊತ್ತಿ. ಬಾಯ್ಕೊಮನ್ಸಾ ಅನಿ ಪೊರಾ ಕವ್ಡಿ ಹೊತ್ತಿ ಮನುನ್ ಮೆಜಲ್ಲೆ ನತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:21
8 ತಿಳಿವುಗಳ ಹೋಲಿಕೆ  

ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಯನ್ನು ನೀಗಿಸುವನು.


ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದುಸಾವಿರ ತನಕ ಬೆಳೆಯಿತು.


ಅವರಲ್ಲಿ ಕೊರತೆಪಡುವವನು ಒಬ್ಬನೂ ಇರಲಿಲ್ಲ, ಯಾಕಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ


ಎಂದು ಹೇಳಲಾಗಿ ಯೇಸು - ಆ ಜನರನ್ನು ಊಟಕ್ಕೆ ಕೂಡ್ರಿಸಿರಿ ಅಂದನು. ಆ ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು; ಜನರು ಕೂತುಕೊಂಡರು. ಗಂಡಸರ ಸಂಖ್ಯೆ ಹೆಚ್ಚುಕಡಿಮೆ ಐದು ಸಾವಿರವಿತ್ತು.


ಅವರೆಲ್ಲರೂ ಊಟಮಾಡಿ ತೃಪ್ತರಾದರು. ವಿುಕ್ಕ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.


ಇದು ಆದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು.


ಊಟಮಾಡಿದವರು ಐದುಸಾವಿರ ಮಂದಿ ಗಂಡಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು