Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:22 - ಕನ್ನಡ ಸತ್ಯವೇದವು J.V. (BSI)

22 ಇದು ಆದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದಾದ ಮೇಲೆ ಯೇಸುಸ್ವಾಮಿ ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಹೋಗಬೇಕೆಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಳಿಕ ಯೇಸು ತನ್ನ ಶಿಷ್ಯರಿಗೆ, “ನಾನು ಈ ಜನರನ್ನು ಬೀಳ್ಕೊಟ್ಟು ಬರುತ್ತೇನೆ. ನೀವು ಈಗಲೇ ದೋಣಿ ಹತ್ತಿಕೊಂಡು ಸರೋವರದ ಆಚೆದಡಕ್ಕೆ ಹೋಗಿರಿ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಆಚೆದಡಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಲೊಕಾಕ್ನಿ ಧಾಡ್ತಾನಾ ಜೆಜುನ್ ಶಿಸಾಕ್ನಿ ಢೊನಿತ್ ಚೆಡುಕ್ ಲಾವ್ಲ್ಯಾನ್. ಶಿಸಾ ಢೊನಿತ್ ಚಡ್ಲಿ ಅನಿ ತೆಂಕಾ ಫಿಡೆ ಸಮುಂದರಾಚ್ಯಾ ತಿಕುಲ್ಯಾ ದಂಡೆಕ್ ಧಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:22
6 ತಿಳಿವುಗಳ ಹೋಲಿಕೆ  

ಬಳಿಕ ಆತನು ಆ ಜನರ ಗುಂಪನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗದಾನ ಸೀಮೆಗೆ ಬಂದನು.


ಆಗ ಯೇಸು ಜನರನ್ನು ಬಿಟ್ಟು ಮನೆಗೆ ಹೋದ ಮೇಲೆ ಆತನ ಶಿಷ್ಯರು ಬಂದು - ಹೊಲದಲ್ಲಿಯ ಹಣಜಿಯ ಸಾಮ್ಯದ ಅರ್ಥವನ್ನು ನಮಗೆ ಹೇಳು ಅಂದರು.


ಊಟಮಾಡಿದವರು ಹೆಂಗಸರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿ.


ಸೀಲನೂ ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಬರಬೇಕಾದ ಕ್ರಿಸ್ತನೆಂದು ಯೆಹೂದ್ಯರಿಗೆ ಖಂಡಿತವಾಗಿ ಸಾಕ್ಷಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು