ಮತ್ತಾಯ 14:24 - ಕನ್ನಡ ಸತ್ಯವೇದವು J.V. (BSI)24 ಅಷ್ಟರಲ್ಲಿ ದೋಣಿಯು ಭೂವಿುಗೆ ಬಹು ದೂರ ಹೋಗಿತ್ತು. ಮತ್ತು ಎದುರುಗಾಳಿ ಬೀಸುತ್ತಿದ್ದದರಿಂದ ತೆರೆಗಳ ಬಡಿತಕ್ಕೆ ಸಿಕ್ಕಿ ಒದ್ದಾಡುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದರೆ ದೋಣಿಯು ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅಷ್ಟರಲ್ಲಿ ದೋಣಿ ದಡದಿಂದ ಬಹುದೂರ ಸಾಗಿತ್ತು. ಎದುರುಗಾಳಿ ಬೀಸಿ ಅದು ಅಲೆಗಳ ಬಡಿತಕ್ಕೆ ಸಿಕ್ಕಿಕೊಂಡಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅಷ್ಟರಲ್ಲಿ ದೋಣಿಯು ಸರೋವರದ ಮೇಲೆ ಬಹಳ ದೂರ ಹೋಗಿತ್ತು. ಎದುರುಗಾಳಿಯಿಂದ ಅಲೆಗಳ ಬಡಿತಕ್ಕೆ ಸಿಕ್ಕಿಹಾಕಿಕೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅಷ್ಟರಲ್ಲಿ ದೋಣಿಯು ತೀರದಿಂದ ಬಹುದೂರ ಹೋಗಿತ್ತು, ಎದುರುಗಾಳಿ ಬೀಸುತ್ತಿದ್ದದರಿಂದ ತೆರೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತನ್ನಾ ತಿ ಢೊನ್ ಜಮಿನ್ ಸೊಡುನ್ ಸಮುಂದರಾತ್ ಸುಮಾರ್ ಭುತ್ತುರ್ ಪಾವಲ್ಲಿ. ವಾರೊ ಢೊನ್ ಜಾತಲ್ಯಾ ವಿರೊದ್ ದಿಕ್ಕಾಕ್ ಮಾರಿ ತಸೆಮನುನ್ ಲ್ಹಾಟಾತ್ನಿ ಗಾವುನ್ ಢೊನ್ ವೈರ್-ಖಾಯ್ಲ್ ಹೊಯ್. ಅಧ್ಯಾಯವನ್ನು ನೋಡಿ |