ಮತ್ತಾಯ 14:26 - ಕನ್ನಡ ಸತ್ಯವೇದವು J.V. (BSI)26 ಸಮುದ್ರದ ಮೇಲೆ ನಡೆಯುವ ಆತನನ್ನು ಶಿಷ್ಯರು ನೋಡಿ ಭೂತವೆಂದು ತತ್ತರಿಸಿ ಭಯದಿಂದ ಕೂಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು “ಭೂತವೆಂದು” ದಿಗಿಲುಬಿದ್ದು ಭಯದಿಂದ ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಹೀಗೆ ಸರೋವರದ ಮೇಲೆ ನಡೆದು ಬರುತ್ತಿದ್ದ ಯೇಸುವನ್ನು ನೋಡಿದಾಗ ಶಿಷ್ಯರು ಭಯಭ್ರಾಂತರಾದರು. ದಿಗಿಲುಗೊಂಡು, “ಭೂತ, ಭೂತ!” ಎಂದು ಚೀರಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನೀರಿನ ಮೇಲೆ ನಡೆದುಕೊಂಡು ಬರುತ್ತಿದ್ದ ಆತನನ್ನು ಕಂಡ ಶಿಷ್ಯರು ಭೂತವೆಂದು ಭಾವಿಸಿ ಭಯದಿಂದ ಕೂಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಯೇಸು ಸರೋವರದ ಮೇಲೆ ನಡೆಯುವುದನ್ನು ಶಿಷ್ಯರು ಕಂಡು ಕಳವಳಪಟ್ಟು, “ಅದು ಭೂತ,” ಎಂದು ಭೀತಿಯಿಂದ ಕೂಗಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಜೆಜು ಪಾನಿಯಾ ವರ್‍ತಿ ಚಲುನ್ ಯೆತಲೆ ಬಗುನ್ ಶಿಸಾ ವಾಯ್ಟ್ ಭಿಂಯಾಲೆ. ಅನಿ “ಭುತ್”, ಮನುನ್ ಭಿಯಾನಿ ತೆನಿ ಬೊಬ್ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |