ಮತ್ತಾಯ 14:33 - ಕನ್ನಡ ಸತ್ಯವೇದವು J.V. (BSI)33 ಆಗ ದೋಣಿಯಲ್ಲಿದ್ದವರು - ನಿಜವಾಗಿ ನೀನು ದೇವಕುಮಾರನು ಎಂದು ಹೇಳಿ ಆತನಿಗೆ ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ದೋಣಿಯಲ್ಲಿದ್ದವರು, “ನೀವು ನಿಜವಾಗಿಯೂ ದೇವರ ಪುತ್ರ!” ಎಂದು ಹೇಳಿ ಯೇಸುವನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ದೋಣಿಯಲ್ಲಿದ್ದ ಶಿಷ್ಯರು ಯೇಸುವನ್ನು ಆರಾಧಿಸಿ, “ನೀನು ನಿಜವಾಗಿಯೂ ದೇವರ ಮಗನು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ದೋಣಿಯಲ್ಲಿದ್ದವರು ಯೇಸುವಿನ ಬಳಿಗೆ ಬಂದು ಅವರನ್ನು ಆರಾಧಿಸಿ, “ನಿಜವಾಗಿಯೂ ನೀವು ದೇವಪುತ್ರ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತನ್ನಾ ಢೊನಿತ್ಲ್ಯಾ ಶಿಸಾನಿ ಜೆಜುಚೆ ಆರಾದನ್ ಕರ್‍ಲ್ಯಾನಿ, ಅನಿ “ತಿಯಾ ಖರೆಚ್ ದೆವಾಚೊ ಲೆಕ್.” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |