Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:4 - ಕನ್ನಡ ಸತ್ಯವೇದವು J.V. (BSI)

4 ಯೋಹಾನನು ಹೆರೋದನಿಗೆ - ನೀನು ಇವಳನ್ನು ಇಟ್ಟುಕೊಂಡಿರುವದು ಧರ್ಮವಲ್ಲವೆಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೋಹಾನನು ಹೆರೋದನಿಗೆ “ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು” ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಕೆಂದರೆ ಆತನು, ‘ನಿನ್ನ ಸಹೋದರನ ಧರ್ಮಪತ್ನಿಯನ್ನು ನೀನು ಇಟ್ಟುಕೊಂಡಿರುವುದು ಅಕ್ರಮ,” ಎಂದು ಹೆರೋದನಿಗೆ ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋಹಾನನು ಹೆರೋದನಿಗೆ, “ಹೆರೋದ್ಯಳನ್ನು ನೀನು ಇಟ್ಟುಕೊಂಡಿರುವುದು ಸರಿಯಲ್ಲ” ಎಂದು ಹೇಳುತ್ತಿದ್ದುದೇ ಈ ಸೆರೆವಾಸಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಯೋಹಾನನು, “ನೀನು ಅವಳನ್ನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಅವನಿಗೆ ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಎಕ್ ಉಲ್ಲೆಂದಾ ಜುವಾಂವ್ ಬಾವ್ತಿಸ್ ಹೆರೊದಾಕ್, “ತಿಯಾ ಹೆರೊದಿಯಾಸಾಕ್ಡೆ ನಗಿನ್ ಹೊತಲೆ ಖಾಯ್ದ್ಯಾಚ್ಯಾ ವಿರೊದ್ ಹಾಯ್”. ಮನುನ್ ಸಾಂಗುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:4
12 ತಿಳಿವುಗಳ ಹೋಲಿಕೆ  

ಯಾವನಾದರೂ ಅತ್ತಿಗೆನಾದಿನಿಯರನ್ನು ಇಟ್ಟುಕೊಂಡರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು; ಅವರಿಗೆ ಸಂತಾನವಿರುವದಿಲ್ಲ.


ಅತ್ತಿಗೆ ನಾದಿನಿಯರ ಸಂಗಮಾಡಬಾರದು; ಅವರು ಅಣ್ಣತಮ್ಮಂದಿರ ಹೆಂಡತಿಯರಲ್ಲವೇ.


ಯೋಹಾನನು ಹೆರೋದನಿಗೆ - ನಿನ್ನ ಅಣ್ಣನ ಹೆಂಡತಿಯನ್ನು ಇಟ್ಟುಕೊಂಡಿರುವದು ಧರ್ಮವಲ್ಲವೆಂದು ಹೇಳುತ್ತಿದ್ದನು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಶಿಷ್ಟನು ಸಿಂಹದಂತೆ ಧ್ಯೆರ್ಯದಿಂದಿರುವನು.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ಅವನಿಗೆ - ನೀನು ಕೊಲೆ ಮಾಡಿ ಸ್ವಾಸ್ತ್ಯವನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು ಎಂಬದೇ.


ಆಗ ನಾತಾನನು ದಾವೀದನನ್ನು ನೋಡಿ - ಆ ಮನುಷ್ಯನು ನೀನೇ. ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ ಹೇಳುವದೇನಂದರೆ - ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದವನೂ ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನೂ ನಾನೇ.


ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.


ಆಗ ಪ್ರವಾದಿಯಾದ ಯೆರೆಮೀಯನು ಈ ಮಾತುಗಳನ್ನೆಲ್ಲಾ ಯೆರೂಸಲೇವಿುನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು