ಮತ್ತಾಯ 14:6 - ಕನ್ನಡ ಸತ್ಯವೇದವು J.V. (BSI)6 ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದ್ದರಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹೀಗಿರುವಲ್ಲಿ ಹೆರೋದನ ಹುಟ್ಟುಹಬ್ಬ ಬಂದಿತು. ಹೆರೋದಿಯಳ ಮಗಳು ಆಹ್ವಾನಿತರ ಮುಂದೆ ನರ್ತನಮಾಡಿ ಹೆರೋದನನ್ನು ಮೆಚ್ಚಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಹೆರೋದನ ಹುಟ್ಟುಹಬ್ಬದ ದಿನದಂದು ಹೆರೋದ್ಯಳ ಮಗಳು ಹೆರೋದನ ಮತ್ತು ಅವನ ಅತಿಥಿಗಳ ಮುಂದೆ ನರ್ತಿಸಿದಳು. ಹೆರೋದನು ಅವಳನ್ನು ಬಹಳ ಮೆಚ್ಚಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಹೆರೋದನ ಹುಟ್ಟಿದ ದಿನವನ್ನು ಆಚರಿಸುವಾಗ, ಹೆರೋದ್ಯಳ ಮಗಳು ಅವರ ಮುಂದೆ ನರ್ತನ ಮಾಡಿ ಹೆರೋದನನ್ನು ಬಹಳ ಮೆಚ್ಚಿಸಿದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಹೆರೊದಾಚ್ಯಾ ಜಲ್ಮಾಚ್ಯಾ ದಿಸಿ ಹೆರೊದಿಯಾಸಾಚ್ಯಾ ಲೆಕಿನ್ ಸಗ್ಳ್ಯಾಂಚ್ಯಾ ಇದ್ರಾಕ್ ನಾಚ್ಲಿನ್ ತಸೆಮನುನ್ ಹೆರೊದಾಕ್ ಲೈ ಕುಶಿ ಹೊಲಿ. ಅಧ್ಯಾಯವನ್ನು ನೋಡಿ |