ಮತ್ತಾಯ 15:13 - ಕನ್ನಡ ಸತ್ಯವೇದವು J.V. (BSI)13 ಅದಕ್ಕೆ ಆತನು - ಪರಲೋಕದಲ್ಲಿರುವ ನನ್ನ ತಂದೆಯು ನೆಡದೆ ಇರುವ ಗಿಡಗಳೆಲ್ಲಾ ಬೇರಿನೊಂದಿಗೆ ಕಿತ್ತುಹಾಕಲ್ಪಡುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ಆತನು “ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದಕ್ಕೆ ಯೇಸು, “ನನ್ನ ಪರಮಪಿತನು ನೆಡದ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೇಸು, “ಪರಲೋಕದಲ್ಲಿರುವ ನನ್ನ ತಂದೆ ನೆಡದಿರುವ ಪ್ರತಿಯೊಂದು ಗಿಡವನ್ನು ಬೇರಿನೊಂದಿಗೆ ಕಿತ್ತುಹಾಕಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಪರಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊಂದು ಗಿಡವು ಬೇರುಸಹಿತವಾಗಿ ಕಿತ್ತುಹಾಕಲಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತನ್ನಾ ಜೆಜುನ್,“ಮಾಜ್ಯಾ ಸರ್‍ಗಾಚ್ಯಾ ಬಾಬಾನ್ ಜಮ್ನಿ ವರ್‍ತಿ ಲಾವಿನಸಲ್ಲೆ ಹರ್ ಎಕ್ ಝಾಡ್ ಮುಳಾತ್ನಾ ಉಪ್ಸುನ್ ಕಾಡುನ್ ಟಾಕುನ್ ಹೊತಾ. ಅಧ್ಯಾಯವನ್ನು ನೋಡಿ |