ಮತ್ತಾಯ 15:33 - ಕನ್ನಡ ಸತ್ಯವೇದವು J.V. (BSI)33 ಶಿಷ್ಯರು - ಇಷ್ಟು ಜನರನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿ ಈ ಅಡವಿಯಲ್ಲಿ ನಮಗೆ ಎಲ್ಲಿಂದ ಬಂದೀತು? ಅನ್ನಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಶಿಷ್ಯರು ಆತನಿಗೆ, “ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಶಿಷ್ಯರು ಯೇಸುವಿಗೆ, “ಈ ಜನರೆಲ್ಲರಿಗೂ ಊಟಕ್ಕೆ ಬೇಕಾಗುವಷ್ಟು ರೊಟ್ಟಿ ನಮಗೆ ಎಲ್ಲಿ ಸಿಕ್ಕುತ್ತದೆ? ಇಲ್ಲಿಗೆ ಯಾವ ಊರೂ ಸಮೀಪವಾಗಿಲ್ಲ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅದಕ್ಕೆ ಶಿಷ್ಯರು, “ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ನಿರ್ಜನ ಪ್ರದೇಶದಲ್ಲಿ ನಮಗೆ ಎಲ್ಲಿಂದ ರೊಟ್ಟಿ ಸಿಕ್ಕೀತು?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತನ್ನಾ ಶಿಸಾನಿ “ಹ್ಯಾ ಲೊಕಾಂಚ್ಯಾ ತಾಂಡ್ಯಾಕ್ ಫಿರೆ ಹೊಯ್ ಸರ್ಕೆ ಜೆವಾನ್ ಹ್ಯಾ ಡಂಗ್ಳಿತ್ ಅಮ್ಕಾ ಖೈ ಗಾವ್ತಾ?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |