ಮತ್ತಾಯ 16:1 - ಕನ್ನಡ ಸತ್ಯವೇದವು J.V. (BSI)1 ತರುವಾಯ ಫರಿಸಾಯರೂ ಸದ್ದುಕಾಯರೂ ಬಂದು ಆತನನ್ನು ಪರೀಕ್ಷಿಸುವದಕ್ಕಾಗಿ - ನೀನು ಆಕಾಶದಲ್ಲಿ ಒಂದು ಸೂಚಕಕಾರ್ಯವನ್ನು ತೋರಿಸಿಕೊಡಬೇಕೆಂದು ಕೇಳಿದರು. ಆತನು ಅವರಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ತರುವಾಯ ಫರಿಸಾಯರು ಮತ್ತು ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು. ಸ್ವಾಮಿಯನ್ನು ಪರೀಕ್ಷಿಸುವ ದುರದ್ದೇಶದಿಂದ, “ನೀನು ದೇವರಿಂದ ಬಂದವನೆಂದು ಸೂಚಿಸಲು ಅದ್ಭುತವೊಂದನ್ನು ನಮಗೆ ಮಾಡಿತೋರಿಸು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಫರಿಸಾಯರು ಮತ್ತು ಸದ್ದುಕಾಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವನ್ನು ಪರೀಕ್ಷಿಸಲು, “ನೀನು ದೇವರಿಂದ ಬಂದವನೆಂಬುದನ್ನು ನಿರೂಪಿಸಲು ಒಂದು ಅದ್ಭುತಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಉಲ್ಲೆ ಫಾರಿಜೆವ್ ಅನಿ ಸಾದುಸೆವ್ ಜೆಜುಚಿ ಪರಿಕ್ಷಾ ಕರುಸಾಟಿ ಮನುನ್ ಯೆಲೆ. ಅನಿ, “ತಿಯಾ ಸರ್ಗಾತ್ನಾ ಯೆಲ್ಲೊ ಮಾನುಸ್ ಮನುನ್ ದಾಕ್ವುಕ್ ಎಕ್ ಮೊಟೆ ವಿಚಿತ್ರ್ ಕಾಮ್ ಕರುನ್ ದಾಕ್ವು.” ಮನುನ್ ಜೆಜುಕ್ಡೆ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |