ಮತ್ತಾಯ 16:22 - ಕನ್ನಡ ಸತ್ಯವೇದವು J.V. (BSI)22 ಆಗ ಪೇತ್ರನು ಆತನ ಕೈಹಿಡಿದು - ಸ್ವಾಮೀ, ದೇವರು ನಿನ್ನನ್ನು ಕಾಯಲಿ; ನಿನಗೆ ಹೀಗೆ ಎಂದಿಗೂ ಆಗಬಾರದು ಎಂದು ಆತನನ್ನು ಗದರಿಸುವದಕ್ಕೆ ಪ್ರಾರಂಭಿಸಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇದನ್ನು ಕೇಳಲಾಗದೆ ಪೇತ್ರನು ಯೇಸುವನ್ನು ಪಕ್ಕಕ್ಕೆ ಕರೆದು, “ಪ್ರಭೂ, ಹಾಗೆನ್ನಲೇಬೇಡಿ, ನಿಮಗೆಂದಿಗೂ ಹಾಗೆ ಸಂಭವಿಸದಿರಲಿ,” ಎಂದು ಪ್ರತಿಭಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಗ ಪೇತ್ರನು ಯೇಸುವನ್ನು ಸ್ವಲ್ಪ ದೂರದಲ್ಲಿ ಕರೆದೊಯ್ದು, “ದೇವರು ನಿನ್ನನ್ನು ಕಾಪಾಡಲಿ, ನಿನಗೆಂದಿಗೂ ಹಾಗೆ ಸಂಭವಿಸದಿರಲಿ!” ಎಂದು ಪ್ರತಿಭಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಪೇತ್ರನು ಯೇಸುವಿನ ಕೈಹಿಡಿದು, “ಹಾಗೆ ಆಗಬಾರದು ಸ್ವಾಮೀ! ಅದು ನಿಮಗೆ ಎಂದಿಗೂ ಸಂಭವಿಸಬಾರದು!” ಎಂದು ಹೇಳಿ ಯೇಸುವನ್ನು ಗದರಿಸಲಾರಂಭಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತನ್ನಾ ಪೆದ್ರುನ್ ಜೆಜುಕ್ ಕಡೆಕ್ ಘೆವ್ನ್ ಗೆಲ್ಯಾನ್. ಅನಿ, “ಧನಿಯಾ, ದೆವ್ ಅಶೆ ಕರುನಸುಂದಿ. ಹೆ ಸಗ್ಳೆ ತುಕಾ ಹೊತಲೆಚ್ ನಕ್ಕೊ!” ಮನುನ್ ಜೊರ್ ಕರುಲಾಲೊ. ಅಧ್ಯಾಯವನ್ನು ನೋಡಿ |