ಮತ್ತಾಯ 16:7 - ಕನ್ನಡ ಸತ್ಯವೇದವು J.V. (BSI)7 ನಾವು ರೊಟ್ಟೀಬುತ್ತಿ ಕಟ್ಟಿಕೊಳ್ಳದೆ ಬಂದೆವಲ್ಲಾ ಎಂದು ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತಾವು ರೊಟ್ಟಿ ತಂದಿಲ್ಲವಾದ ಕಾರಣ ಯೇಸು ಹೀಗೆ ಹೇಳುತ್ತಿದ್ದಾರೆಂದು ಶಿಷ್ಯರು ತಮ್ಮತಮ್ಮಲ್ಲೇ ಮಾತನಾಡಿಕೊಳ್ಳಲಾರಂಭಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಶಿಷ್ಯರು ಇದರ ಅರ್ಥವನ್ನು ಚರ್ಚಿಸಿದರು. ಅವರು, “ನಾವು ರೊಟ್ಟಿ ತರಲು ಮರೆತುಬಿಟ್ಟದ್ದಕ್ಕಾಗಿ ಯೇಸು ಹೀಗೆ ಹೇಳಿರಬಹುದೆ?” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದಕ್ಕೆ ಅವರು ತಮ್ಮತಮ್ಮಲ್ಲಿಯೇ, “ನಾವು ರೊಟ್ಟಿ ತಂದಿಲ್ಲವೆಂದು ಹೀಗೆ ಹೇಳುತ್ತಾರೆ,” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತನ್ನಾ ಶಿಸಾನಿ,“ಅಮ್ಚೆಕ್ಡೆ ಎಕ್‍ಬಿ ಭಾಕ್ರಿ ನಾ. ಮನುನ್ ತೊ ಅಶೆ ಮನುಲಾ ಕಾಯ್ಕಿ.” ಮನುನ್ ಅಪ್ನಾ-ಅಪ್ನಾ ಮದ್ದಿಚ್ ಬೊಲುಕ್‍ಲಾಗ್ಲ್ಯಾನಿ. ಅಧ್ಯಾಯವನ್ನು ನೋಡಿ |