Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:9 - ಕನ್ನಡ ಸತ್ಯವೇದವು J.V. (BSI)

9 ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ನೆನಪಿಲ್ಲವೋ? ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿಸಿದಾಗ ಎಷ್ಟು ಪುಟ್ಟಿ ತುಂಬಿಟ್ಟಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಏನು, ನಿಮಗಿನ್ನೂ ಅರಿವಿಲ್ಲವೆ? ಐದು ರೊಟ್ಟಿಗಳಿಂದ ನಾನು ಐದು ಸಾವಿರ ಜನರನ್ನು ತೃಪ್ತಿಪಡಿಸಿದ್ದು ನಿಮಗೆ ಜ್ಞಾಪಕವಿಲ್ಲವೆ? ಆಗ ಉಳಿದುದ್ದನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿಸಿಕೊಂಡಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀವಿನ್ನೂ ಅರ್ಥಮಾಡಿಕೊಳ್ಳಲಿಲ್ಲವೇ? ಐದು ರೊಟ್ಟಿಗಳಿಂದ ಐದು ಸಾವಿರ ಜನರಿಗೆ ಊಟ ಮಾಡಿಸಿದ್ದು ನಿಮಗೆ ನೆನಪಿಲ್ಲವೇ? ಜನರು ಊಟ ಮಾಡಿದ ಮೇಲೆ ನೀವು ಅನೇಕ ಬುಟ್ಟಿಗಳಲ್ಲಿ ರೊಟ್ಟಿಗಳನ್ನು ತುಂಬಿಸಿದ್ದು ನಿಮಗೆ ನೆನಪಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ, ಎಷ್ಟು ಬುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮ್ಕಾ ಅಜುನ್‍ಬಿ ಕಳಿನಾ ಕಾಯ್? ಮಿಯಾ ಪಾಚ್ ಭಾಕ್ರಿಯಾ ಪಾಚ್‍ ಹಜಾರ್ ಘೊಮನ್ಸಾಂಚ್ಯಾಸಾಟಿ ಮೊಡುನ್ ದಿಲ್ಲೊ ತನ್ನಾ ಕವ್ಡ್ಯಾ ಭುಟಿಯಾ ತುಮಿ ಭರಲ್ಲ್ಯಾಶಿ, ತುಮ್ಕಾ ಯಾದ್ ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:9
9 ತಿಳಿವುಗಳ ಹೋಲಿಕೆ  

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ಆತನು ಅವರಿಗೆ - ನಿಮಗೂ ಅಷ್ಟು ಬುದ್ಧಿ ಇಲ್ಲವೇ? ಹೊರಗಿನಿಂದ ಮನುಷ್ಯನೊಳಕ್ಕೆ ಹೋಗುವಂಥದು


ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು