ಮತ್ತಾಯ 17:11 - ಕನ್ನಡ ಸತ್ಯವೇದವು J.V. (BSI)11 ಎಲೀಯನು ಬರುವದು ನಿಜ; ಬಂದು ಎಲ್ಲವನ್ನು ತಿರಿಗಿ ಸರಿಮಾಡುವನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೇಸು ಅವರಿಗೆ, “ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಎಲೀಯನು ಬಂದು ಎಲ್ಲವನ್ನೂ ಸಜ್ಜುಗೊಳಿಸುವನು ಎಂಬುದು ನಿಜ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅದಕ್ಕೆ ಯೇಸು, “ಎಲೀಯನು ಬರುತ್ತಾನೆಂದು ಅವರು ಹೇಳುವುದು ಸರಿ. ನಿಜವಾಗಿಯೂ ಎಲೀಯನು ಬಂದು ಎಲ್ಲಾ ವಿಷಯಗಳನ್ನು ಸರಿಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೇಸು ಉತ್ತರವಾಗಿ ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವುಗಳನ್ನು ಪುನಃ ಸ್ಥಾಪಿಸುವುದು ನಿಜವೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತನ್ನಾ ಜೆಜುನ್,“ ಎಲಿಯಾ ಅದ್ದಿ ಯೆತಲೆ ಖರೆ ಹಾಯ್, ಅನಿ ತೊ ಯೆವ್ನ್ ಸಗ್ಳೆ ತಯಾರ್ ಕರುನ್ ಥವ್ತಾ. ಅಧ್ಯಾಯವನ್ನು ನೋಡಿ |