ಮತ್ತಾಯ 17:15 - ಕನ್ನಡ ಸತ್ಯವೇದವು J.V. (BSI)15 ಸ್ವಾಮೀ, ನನ್ನ ಮಗನನ್ನು ಕರುಣಿಸು; ಅವನು ಮೂರ್ಛಾರೋಗದಿಂದ ಬಹಳ ಕಷ್ಟಪಡುತ್ತಾನೆ; ಆಗಾಗ್ಗೆ ಬೆಂಕಿಯಲ್ಲಿಯೂ ಆಗಾಗ್ಗೆ ನೀರಿನಲ್ಲಿಯೂ ಬೀಳುತ್ತಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಪ್ರಭೂ, ನನ್ನ ಮಗನ ಮೇಲೆ ಕನಿಕರವಿಡಿ, ಅವನು ಮೂರ್ಛಾರೋಗಿ, ಅವನ ಕಷ್ಟ ಹೇಳತೀರದು, ಆಗಾಗ ಬೆಂಕಿಯಲ್ಲೋ ನೀರಿನಲ್ಲೋ ಬಿದ್ದುಬಿಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಪ್ರಭುವೇ, ನನ್ನ ಮಗನಿಗೆ ದಯೆತೋರು. ಅವನು ಮೂರ್ಛಾರೋಗದಿಂದ ಬಹಳ ಬಾಧೆಪಡುತ್ತಿದ್ದಾನೆ. ಅವನು ಆಗಾಗ್ಗೆ ಬೆಂಕಿಯಲ್ಲಿ ಇಲ್ಲವೇ ನೀರಿನಲ್ಲಿ ಬೀಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು. ಏಕೆಂದರೆ ಅವನು ಮೂರ್ಛಾರೋಗದಿಂದ ಬಹಳವಾಗಿ ಕಷ್ಟಪಡುತ್ತಾನೆ. ಅನೇಕ ಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಅನಿ,“ಧನಿಯಾ, ಮಾಜ್ಯಾ ಲೆಕಾಚಿ ದಯಾ ಕರ್! ತೆಕಾ ಫೆಪ್ರೆ ಯೆತಲೊ ರೊಗ್ ಹಾಯ್ ತೊ ಲೈ ತರಾಸ್ ಕರುನ್ ಘೆವ್ಲಾ , ಅನಿ ತನ್ನಾ-ತನ್ನಾ ತೊ ಪಾನಿಯಾತ್ ನಾಹೊಲ್ಯಾರ್ ಆಗಿತ್ ಪಡುನ್ಗೆತ್ ರ್‍ಹಾತಾ. ಅಧ್ಯಾಯವನ್ನು ನೋಡಿ |