ಮತ್ತಾಯ 17:26 - ಕನ್ನಡ ಸತ್ಯವೇದವು J.V. (BSI)26 ಅವನು - ಬೇರೆಯವರಿಂದ ಎಂದು ಉತ್ತರಕೊಡಲು ಯೇಸು ಅವನಿಗೆ - ಹಾಗಾದರೆ ಮಕ್ಕಳು ಅದಕ್ಕೆ ಒಳಗಾದವರಲ್ಲವಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನು, “ಪರರಿಂದ” ಎಂದು ಉತ್ತರ ಕೊಡಲು, ಯೇಸು ಅವನಿಗೆ, “ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಯೇಸು, “ಹಾಗಾದರೆ, ಪುತ್ರರು ತೆರಿಗೆ ಕಟ್ಟಬೇಕಾಗಿಲ್ಲ ತಾನೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಪೇತ್ರನು, “ಬೇರೆ ಜನರು ತೆರಿಗೆಗಳನ್ನು ಸಲ್ಲಿಸುತ್ತಾರೆ” ಎಂದು ಉತ್ತರಕೊಟ್ಟನು. ಯೇಸು ಪೇತ್ರನಿಗೆ, “ಹಾಗಾದರೆ ರಾಜನ ಮಕ್ಕಳು ತೆರಿಗೆ ಕೊಡಬೇಕಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಪರರಿಂದ,” ಎಂದು ಪೇತ್ರನು ಹೇಳಿದನು. ಯೇಸು ಅವನಿಗೆ, “ಹಾಗಾದರೆ ಪುತ್ರನು ಕಟ್ಟಬೇಕಾಗಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತನ್ನಾ ಪೆದ್ರುನ್, “ದುಸ್ರ್ಯಾ ದೆಸಾಚ್ಯಾ ಲೊಕಾನಿ.” ಮನುನ್ ಜಬಾಬ್ ದಿಲ್ಯಾನ್. ತನ್ನಾ ಜೆಜುನ್ , “ತಸೆ ಜಾಲ್ಯಾರ್, ಹ್ಯಾ ದೆಸಾತ್ಲ್ಯಾನಿ ತೆರ್‍ಗಿ ಭರ್‍ತಲೆ ನಾ ಮನುನ್ ಹೊಲೆ. ಅಧ್ಯಾಯವನ್ನು ನೋಡಿ |