ಮತ್ತಾಯ 18:1 - ಕನ್ನಡ ಸತ್ಯವೇದವು J.V. (BSI)1 ಆ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು - ಪರಲೋಕರಾಜ್ಯದಲ್ಲಿ ಯಾವನು ಹೆಚ್ಚಿನವನು ಎಂದು ಕೇಳಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, “ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆ ಸಮಯದಲ್ಲಿ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪರಲೋಕರಾಜ್ಯದಲ್ಲಿ ಯಾರಿಗೆ ಅತ್ಯುತ್ತಮ ಸ್ಥಾನ ದೊರೆಯುತ್ತದೆ” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತನ್ನಾ ಶಿಸಾ ಜೆಜುಕ್ಡೆ ಯೆಲಿ, ಅನಿ, “ಸರ್‍ಗಾಚ್ಯಾ ರಾಜಾತ್ ಕೊನ್ ಮೊಟೊ?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |