Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:29 - ಕನ್ನಡ ಸತ್ಯವೇದವು J.V. (BSI)

29 ಆಗ ಅವನ ಜೊತೇಸೇವಕನು ಅವನ ಕಾಲಿಗೆ ಬಿದ್ದು - ಸ್ವಲ್ಪ ತಾಳಿಕೋ, ತೀರಿಸುತ್ತೇನೆ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ಅವನ ಜೊತೆ ಸೇವಕನು ಮೊಣಕಾಲೂರಿ, ‘ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ’ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅವನನ್ನು ಹಿಡಿದು, ‘ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು,’ ಎಂದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, ‘ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ,’ ಎಂದು ಕಾಲಿಗೆ ಬಿದ್ದು ಕೇಳಿಕೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಆ ಸೇವಕನು ಅವನ ಕಾಲಿಗೆ ಬಿದ್ದು, ‘ಸ್ವಲ್ಪ ತಾಳ್ಮೆಯಿಂದಿರು. ನಾನು ನಿನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುತ್ತೇನೆ’ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಆಗ ಅವನ ಜೊತೆಯ ಸೇವಕನು ಮೊಣಕಾಲೂರಿ ಅವನಿಗೆ, ‘ನನ್ನನ್ನು ಸ್ವಲ್ಪ ಸಹಿಸಿಕೊಳ್ಳಿರಿ. ನಾನು ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅವನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತೊ ವಾಂಗುಡ್ಚೊ ಆಳ್ “ಮಾಕಾ ಉಲ್ಲೊಸೊ ಎಳ್ ದಿ ಮಿಯಾ ತುಜೆ ಪೈಸೆ ದಿತಾ;” ಮನುನ್ ಮಾಗುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:29
8 ತಿಳಿವುಗಳ ಹೋಲಿಕೆ  

ಆ ಸೇವಕನು ಅವನ ಕಾಲಿಗೆ ಬಿದ್ದು ಅವನಿಗೆ - ಒಡೆಯನೇ, ಸ್ವಲ್ಪ ತಾಳಿಕೋ, ನಿನ್ನದೆಲ್ಲಾ ನಾನು ಕೊಟ್ಟು ತೀರಿಸುತ್ತೇನೆಂದು ನಮಸ್ಕರಿಸಲಾಗಿ


ನಮಗೆ ತಪ್ಪು ಮಾಡಿದವರನ್ನು ನಾವು ಕ್ಷವಿುಸಿದಂತೆ ನಮ್ಮ ತಪ್ಪುಗಳನ್ನು ಕ್ಷವಿುಸು.


ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಹಣಾ ಕೊಡಬೇಕಾದ ಒಬ್ಬ ಜೊತೇಸೇವಕನನ್ನು ಕಂಡು ಅವನನ್ನು ಹಿಡಿದು - ಎಲಾ, ನನ್ನ ಸಾಲ ತೀರಿಸು ಎಂದು ಹೇಳಿ ಕುತ್ತಿಗೆ ಹಿಸಿಕಿದನು.


ಆದರೆ ಅವನು ಒಪ್ಪದೆ ಹೊರಟು ಹೋಗಿ ಆ ಸಾಲಾ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.


ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೇಸೇವಕನನ್ನು ಕರುಣಿಸಬಾರದಾಗಿತ್ತೇ ಎಂದು ಹೇಳಿ ಸಿಟ್ಟುಮಾಡಿ


ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಆ ಸತ್ಯೋಪದೇಶವನ್ನು ಕಲಿತುಕೊಂಡಿರಿ. ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.


ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸಂಗತಿಗಳನ್ನೆಲ್ಲಾ ನಿಮಗೆ ತಿಳಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು