ಮತ್ತಾಯ 18:3 - ಕನ್ನಡ ಸತ್ಯವೇದವು J.V. (BSI)3 ಅವರಿಗೆ - ನೀವು ತಿರುಗಿಕೊಂಡು ಚಿಕ್ಕ ಮಕ್ಕಳಂತೆ ಆಗದೆ ಹೋದರೆ ನೀವು ಪರಲೋಕರಾಜ್ಯದಲ್ಲಿ ಸೇರುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಬದಲಾವಣೆ ಹೊಂದಿಕೊಂಡು ನಿಮ್ಮ ಹೃದಯದಲ್ಲಿ ಚಿಕ್ಕ ಮಕ್ಕಳಂತೆ ಆಗಬೇಕು. ಇಲ್ಲವಾದರೆ, ನೀವು ಪರಲೋಕರಾಜ್ಯಕ್ಕೆ ಸೇರುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ನೀವು ಪರಿವರ್ತನೆ ಹೊಂದಿ ಚಿಕ್ಕಮಕ್ಕಳಂತೆ ಆಗದಿದ್ದರೆ, ಪರಲೋಕ ರಾಜ್ಯದೊಳಗೆ ಪ್ರವೇಶಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಅನಿ, “ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ತುಮಿ ತುಮ್ಚೆ ಮನ್ ಬದ್ಲುನ್, ಎಕ್ ಬಾರಿಕ್ ಪೊರಾ ಸರ್ಕೆ ಹೊಯ್ನಸ್ಲ್ಯಾರ್ ತುಮ್ಕಾ ಸರ್‍ಗಾಚ್ಯಾ ರಾಜಾತ್ ಭುತ್ತುರ್ ಗುಸುಕ್ ಹೊಯ್ನಾ. ಅಧ್ಯಾಯವನ್ನು ನೋಡಿ |