ಮತ್ತಾಯ 19:2 - ಕನ್ನಡ ಸತ್ಯವೇದವು J.V. (BSI)2 ಬಹುಜನರು ಆತನ ಹಿಂದೆ ಗುಂಪುಗುಂಪಾಗಿ ಹೋದರು; ಆತನು ಅವರನ್ನು ಅಲ್ಲಿಯೇ ಸ್ವಸ್ಥಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಜನರ ದೊಡ್ಡ ಗುಂಪುಗಳು ಆತನನ್ನು ಹಿಂಬಾಲಿಸಿದವು, ಆತನು ಅವರನ್ನು ಅಲ್ಲಿಯೇ ಸ್ವಸ್ಥಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದೊಡ್ಡ ಜನಸ್ತೋಮ ಅವರನ್ನು ಹಿಂಬಾಲಿಸಿತು. ಅಲ್ಲಿ ಯೇಸು ಅವರಿಗೆ ಆರೋಗ್ಯದಾನ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೇಸುವನ್ನು ಅನೇಕ ಜನರು ಹಿಂಬಾಲಿಸಿದರು. ಯೇಸು ಅಲ್ಲಿ ರೋಗಿಗಳನ್ನು ಗುಣಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಜನರ ದೊಡ್ಡ ಸಮೂಹಗಳು ಅವರನ್ನು ಹಿಂಬಾಲಿಸಿದವು, ಯೇಸು ಅವರನ್ನು ಅಲ್ಲಿ ಸ್ವಸ್ಥಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಲೊಕಾಂಚೊ ಎಕ್ ಮೊಟೊ ತಾಂಡೊ ತೆಚ್ಯಾ ಫಾಟ್ನಾ ಹೊತ್ತೊ, ತೆನಿ ಥೈ ಶಿಕ್ ಹೊತ್ತ್ಯಾ ಲೊಕಾಕ್ನಿ ಗುನ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |