ಮತ್ತಾಯ 19:23 - ಕನ್ನಡ ಸತ್ಯವೇದವು J.V. (BSI)23 ಆಗ ಯೇಸು ತನ್ನ ಶಿಷ್ಯರನ್ನು ನೋಡಿ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಐಶ್ವರ್ಯವಂತನು ಪರಲೋಕರಾಜ್ಯದಲ್ಲಿ ಸೇರುವದು ಕಷ್ಟ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಗ ಯೇಸು ತನ್ನ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಗ ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಐಶ್ವರ್ಯವಂತನು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸುವುದು ಕಷ್ಟವೆಂದು ನಿಮಗೆ ಒತ್ತಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆಗ ಯೇಸು ತನ್ನ ಶಿಷ್ಯರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಐಶ್ವರ್ಯವಂತನು ಪರಲೋಕರಾಜ್ಯಕ್ಕೆ ಪ್ರವೇಶಿಸುವುದು ಬಹಳ ಕಷ್ಟಕರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಯೇಸು ತಮ್ಮ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತನ್ನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ, “ತುಮ್ಕಾ ಖರೆಚ್ ಸಾಂಗ್ತಾ, ಎಕ್ ಸಾವ್ಕಾರ್ ಮಾನ್ಸಾಕ್ ಸರ್‍ಗಾಚ್ಯಾ ರಾಜಾತ್ ಜಾವ್ನ್ ಪಾವುಚೆ ಮಟ್ಲ್ಯಾರ್ ಲೈ ಕಸ್ಟ್ ಹಾಯ್. ಅಧ್ಯಾಯವನ್ನು ನೋಡಿ |