ಮತ್ತಾಯ 19:8 - ಕನ್ನಡ ಸತ್ಯವೇದವು J.V. (BSI)8 ಆತನು - ಮೋಶೆಯು ನಿಮ್ಮ ಮೊಂಡತನವನ್ನು ನೋಡಿ ನಿಮ್ಮ ಹೆಂಡರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು; ಆದರೆ ಆದಿಯಿಂದಲೇ ಹಾಗೆ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದಕ್ಕೆ ಯೇಸು ಅವರಿಗೆ, “ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ನಿಮ್ಮ ಹೆಂಡತಿಯನ್ನು ನೀವು ಬಿಟ್ಟುಬಿಡಬಹುದೆಂದು ಮೋಶೆ ಅನುಮತಿ ಇತ್ತದ್ದು ನಿಮ್ಮ ಹೃದಯ ಕಾಠಿಣ್ಯದ ನಿಮಿತ್ತದಿಂದಲೇ. ಆದರೆ ಅದು ಆದಿಯಿಂದಲೇ ಹಾಗಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೇಸು, “ನೀವು ದೇವರ ಬೋಧನೆಯನ್ನು ಸ್ವೀಕರಿಸದಿದ್ದ ಕಾರಣ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಮೋಶೆ ಅವಕಾಶಕೊಟ್ಟನು. ಆದರೆ ಹೆಂಡತಿಯನ್ನು ಬಿಟ್ಟುಬಿಡುವುದಕ್ಕೆ ಆರಂಭದಲ್ಲಿ ಅವಕಾಶ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮ್ಮ ಹೃದಯ ಕಾಠಿಣ್ಯದ ದೆಸೆಯಿಂದ ಹೆಂಡತಿಯನ್ನು ಬಿಟ್ಟುಬಿಡುವುದಕ್ಕೆ ನಿಮಗೆ ಅನುಮತಿ ಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಜೆಜುನ್ ತೆಂಕಾ,“ತುಮ್ಚ್ಯಾ ಮಂಡ್‍ಪಾನಾಕ್ ಲಾಗುನ್ ಮೊಯ್ಜೆನ್ ತುಮ್ಕಾ ಸೊಡ್ ಪತ್ತರ್ ದಿವ್ನ್ ಬಾಯ್ಕೊಕ್ ಸೊಡುಕ್ ಹೊತಾ ಮನುನ್ ಸಾಂಗಲ್ಲೆ, ಖರೆ ರಚ್ತಲ್ಯಾ ಏಳಾರ್ ಹೆ ತಸೆ ನತ್ತೆ.” ಅಧ್ಯಾಯವನ್ನು ನೋಡಿ |