ಮತ್ತಾಯ 2:19 - ಕನ್ನಡ ಸತ್ಯವೇದವು J.V. (BSI)19 ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೆರೋದನು ಸತ್ತುಹೋದನು. ಆಗ ಈಜಿಪ್ಟಿನಲ್ಲಿ ಜೋಸೆಫನಿಗೆ ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಹೆರೋದನು ಸತ್ತನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಯೋಸೇಫನು ಈಜಿಪ್ಟಿನಲ್ಲಿ ಇರುವಾಗಲೇ ಇದು ಸಂಭವಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹೆರೋದನು ಸತ್ತಮೇಲೆ ಈಜಿಪ್ಟಿನಲ್ಲಿದ್ದ ಯೋಸೇಫನಿಗೆ ಕರ್ತನ ದೂತನು ಕನಸಿನಲ್ಲಿ ಕಾಣಿಸಿಕೊಂಡು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಹೆರೊದ್ ರಾಜಾ ಮರಲ್ಲ್ಯಾ ತನ್ನಾ ಸರ್ವೆಸ್ವರಾಚೊ ದುತ್ ಅನಿ ಎಗ್ದಾ ಇಜಿಪ್ತಾತ್ ಜುಜೆಕ್ ಸಪ್ನಾತ್ ದಿಸ್ಲೊ, ಅಧ್ಯಾಯವನ್ನು ನೋಡಿ |