ಮತ್ತಾಯ 2:4 - ಕನ್ನಡ ಸತ್ಯವೇದವು J.V. (BSI)4 ಅವನು ಯೆಹೂದ್ಯರ ಎಲ್ಲಾ ಮಹಾಯಾಜಕರನ್ನೂ ಶಾಸ್ತ್ರಿಗಳನ್ನೂ ಕೂಡಿಸಿ - ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ ಎಂದು ಅವರನ್ನು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ಯೆಹೂದ್ಯರ ಎಲ್ಲಾ ಮುಖ್ಯಯಾಜಕರನ್ನೂ ಶಾಸ್ತ್ರಿಗಳನ್ನೂ ಕೂಡಿಸಿ, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ” ಎಂದು ಅವರನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯೆಹೂದ್ಯರ ಎಲ್ಲ ಮುಖ್ಯ ಯಾಜಕರನ್ನೂ ಧರ್ಮಶಾಸ್ತ್ರಿಗಳನ್ನೂ ಅವನು ಸಭೆಸೇರಿಸಿದನು. “ಕ್ರಿಸ್ತ ಹುಟ್ಟಬೇಕಾದುದು ಎಲ್ಲಿ?” ಎಂದು ಅವರನ್ನು ವಿಚಾರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಕೂಡಲೇ, ಹೆರೋದನು ಎಲ್ಲಾ ಮಹಾಯಾಜಕರನ್ನೂ ಧರ್ಮೋಪದೇಶಕರನ್ನೂ ಸಭೆ ಸೇರಿಸಿ, “ಕ್ರಿಸ್ತನು ಹುಟ್ಟಬೇಕಾಗಿದ್ದ ಸ್ಥಳ ಯಾವುದು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ರಾಜನು ಯೆಹೂದ್ಯರ ಮುಖ್ಯಯಾಜಕರನ್ನೂ ನಿಯಮ ಬೋಧಕರನ್ನೂ ಕರೆದು, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ?” ಎಂದು ಅವರನ್ನು ವಿಚಾರಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಹೆರೊದಾನ್ ಸಗ್ಳ್ಯಾ ಮುಖ್ಯ ಯಾಜಕಾಕ್ನಿ ಅನಿ ಮೊಯ್ಜೆಚಿ ಶಾಸ್ತರಾ ಶಿಕ್ವುತಲ್ಯಾಕ್ನಿ ಎಕಾಕ್ಡೆ ಬಲ್ವುಕ್ ಲಾವ್ಲ್ಯಾನ್, ಅನಿ “ಕ್ರಿಸ್ತ್ ಖೈ ಜಲಮ್ತಲೊ ಹಾಯ್?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |