ಮತ್ತಾಯ 2:9 - ಕನ್ನಡ ಸತ್ಯವೇದವು J.V. (BSI)9 ಅವರು ಅರಸನ ಮಾತನ್ನು ಕೇಳಿ ಹೊರಟಾಗ ಮೂಡಣದೇಶದಲ್ಲಿ ಕಂಡ ನಕ್ಷತ್ರವು ಅವರ ಮುಂದೆ ಮುಂದೆ ನಡೆದು ಕೂಸು ಇದ್ದ ಸ್ಥಳದ ಮೇಲೆ ಬಂದು ನಿಂತಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಜ್ಯೋತಿಷಿಗಳು ಅರಸನ ಮಾತಿಗೆ ತಲೆಬಾಗಿ ಹೊರಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ಜ್ಞಾನಿಗಳು ಅರಸನ ಮಾತನ್ನು ಕೇಳಿ ಅಲ್ಲಿಂದ ಹೊರಟಾಗ, ಪೂರ್ವ ದಿಕ್ಕಿನಲ್ಲಿ ಉದಯಿಸಿದ ನಕ್ಷತ್ರವನ್ನು ಮತ್ತೆ ಕಂಡರು. ಅವರು ಆ ನಕ್ಷತ್ರವನ್ನೇ ಹಿಂಬಾಲಿಸಿದರು. ಆ ನಕ್ಷತ್ರ ಅವರ ಮುಂದೆ ಚಲಿಸುತ್ತಾ ಹೋಗಿ ಮಗುವಿದ್ದ ಸ್ಥಳದ ಮೇಲೆ ನಿಂತುಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ರಾಜನ ಮಾತನ್ನು ಕೇಳಿ ಅವರು ಹೊರಟಾಗ, ಪೂರ್ವದೇಶದಲ್ಲಿ ಅವರು ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು, ಅವರ ಮುಂದೆ ಮುಂದೆ ಸಾಗುತ್ತಾ, ಆ ಮಗು ಇದ್ದ ಸ್ಥಳದ ಮೇಲೆ ಬಂದು ನಿಂತಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ರಾಜಾನ್ ಸಾಂಗಲ್ಲೆ ಆಯ್ಕುನ್ ತೆನಿ ಭಾಯ್ರ್ ಯೆಲೆ, ತನ್ನಾ ದಿಸ್ ಉಗಾವ್ತಲ್ಯಾ ದಿಕ್ಕಾಕ್ ದಿಸಲ್ಲಿ ತಿ ಚಿಕ್ಕಿ ತೆಂಕಾ ದಿಸ್ಲಿ, ತಿ ಚಿಕ್ಕಿ ತೆಂಚ್ಯಾ ಫಿಡೆ-ಫಿಡೆ ಜಾವ್ಕ್ ಲಾಗಲ್ಲಿ, ಅನಿ ತೊ ಪೊರ್ ಹೊತ್ತ್ಯಾ ಜಾಗ್ಯಾಕ್ ಜಾವ್ನ್ ಇಬೆ ರ್‍ಹಾಲಿ. ಅಧ್ಯಾಯವನ್ನು ನೋಡಿ |