Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:9 - ಕನ್ನಡ ಸತ್ಯವೇದವು J.V. (BSI)

9 ಆಗ ಸಾಯಂಕಾಲ ಐದು ಗಂಟೆಗೆ ಬಂದವರಿಗೆ ಒಂದೊಂದು ಪಾವಲಿ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡಿದವರು ಬಂದಾಗ, ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದರಂತೆ ಐದು ಗಂಟೆಗೆ ಗೊತ್ತುಮಾಡಿದವರು ಬಂದಾಗ ಒಬ್ಬೊಬ್ಬನಿಗೆ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಐದು ಗಂಟೆಯ ಸಮಯದಲ್ಲಿ ಗೊತ್ತುಮಾಡಲ್ಪಟ್ಟ ಕೂಲಿಯಾಳುಗಳು ತಮ್ಮ ಕೂಲಿಯನ್ನು ತೆಗೆದುಕೊಳ್ಳಲು ಬಂದರು. ಪ್ರತಿಯೊಬ್ಬ ಆಳಿಗೂ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆಗ ಐದು ಗಂಟೆಗೆ ಕರೆದವರು ಬಂದಾಗ ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಪಾಚ್ ಘಂಟ್ಯಾಕ್ ಕಾಮಾಕ್ ಯೆವ್ನ್ ಲಾಗಲ್ಲ್ಯಾಕ್ನಿ ಸೈತ್ ಎಕ್ ಚಾಂದಿಚೊ ಪೈಸೊಚ್ ಮಜುರಿ ಗಾವ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:9
10 ತಿಳಿವುಗಳ ಹೋಲಿಕೆ  

ಆಳಿಗೆ ದಿನಕ್ಕೆ ಒಂದು ಪಾವಲಿಯಂತೆ ಕೂಲಿ ಗೊತ್ತುಮಾಡಿ ಅವರನ್ನು ದ್ರಾಕ್ಷೇತೋಟಕ್ಕೆ ಕಳುಹಿಸಿದನು.


ಸಂಜೇಹೊತ್ತಿಗೆ ದ್ರಾಕ್ಷೇತೋಟದ ಯಜಮಾನನು ತನ್ನ ಪಾರುಪತ್ಯಗಾರನಿಗೆ - ಆ ಆಳುಗಳನ್ನು ಕರೆದು ಕಡೆಗೆ ಬಂದವರನ್ನು ಮೊದಲು ಮಾಡಿಕೊಂಡು ಮೊದಲು ಬಂದವರ ತನಕ ಅವರಿಗೆ ಕೂಲಿಕೊಡು ಎಂದು ಹೇಳಿದನು.


ತರುವಾಯ ಮೊದಲಿನವರು ಬಂದು ತಮಗೆ ಹೆಚ್ಚು ದೊರೆಯುವದೆಂದು ನೆನಸಿದರು; ಆದರೆ ಇವರಿಗೆ ಸಹ ಒಂದೊಂದು ಪಾವಲಿಯೇ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು