ಮತ್ತಾಯ 21:11 - ಕನ್ನಡ ಸತ್ಯವೇದವು J.V. (BSI)11 ಅದಕ್ಕೆ ಆ ಜನರ ಗುಂಪಿನವರು - ಈತನು ಆ ಪ್ರವಾದಿ, ಗಲಿಲಾಯದ ನಜರೇತಿನ ಯೇಸು ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದಕ್ಕೆ ಆ ಗುಂಪಿನ ಜನರು, “ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಇವರು ಗಲಿಲೇಯಕ್ಕೆ ಸೇರಿದ ನಜರೇತಿನ ಪ್ರವಾದಿ-ಯೇಸು,” ಎಂದು ಮಾರ್ದನಿಸಿತು ಜನರ ಗುಂಪು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೇಸುವನ್ನು ಹಿಂಬಾಲಿಸುತ್ತಿದ್ದ ಅನೇಕ ಜನರು, “ಈತನೇ ಯೇಸು. ಈತನು ಗಲಿಲಾಯ ಪ್ರಾಂತ್ಯದಲ್ಲಿರುವ ನಜರೇತ್ ಎಂಬ ಊರಿನ ಪ್ರವಾದಿ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅದಕ್ಕೆ ಜನಸಮೂಹವು, “ಇವರು ಯೇಸು, ಗಲಿಲಾಯದ ನಜರೇತಿನ ಪ್ರವಾದಿ,” ಎಂದು ಹೇಳಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತನ್ನಾ ತ್ಯಾ ತಾಂಡ್ಯಾತ್ಲ್ಯಾ ಲೊಕಾನಿ,“ಹ್ಯೊ ಗಾಲಿಲಿಯಾಚ್ಯಾ ನಜರೆತಾತ್ಲೊ ಜೆಜು ಎಕ್ ಪ್ರವಾದಿ.” ಮನುನ್ ಜಬಾಬ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |