ಮತ್ತಾಯ 21:13 - ಕನ್ನಡ ಸತ್ಯವೇದವು J.V. (BSI)13 ಅವರಿಗೆ - ನನ್ನ ಆಲಯವು ಪ್ರಾರ್ಥನಾಲಯವೆನಿಸಿಕೊಳ್ಳುವದು ಎಂದು ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತೀರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆತನು ಅವರಿಗೆ, “‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರನ್ನು ಉದ್ದೇಶಿಸಿ, “ ‘ಪ್ರಾರ್ಥನಾಲಯವೀ ನನ್ನ ಆಲಯ’ ಎಂದು ಪವಿತ್ರ ಗ್ರಂಥದಲ್ಲೇ ಲಿಖಿತವಾಗಿದೆ. ನೀವಾದರೋ ಇದನ್ನು ಕಳ್ಳಕಾಕರ ಗುಹೆಯನ್ನಾಗಿಸುತ್ತಿದ್ದೀರಿ,” ಎಂದು ಎಚ್ಚರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೇಸು ಅಲ್ಲಿದ್ದ ಜನರಿಗೆಲ್ಲ, “‘ನನ್ನ ಆಲಯವು ಪ್ರಾರ್ಥನಾಲಯ ಎನಿಸಿಕೊಳ್ಳುವುದು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರ ಗವಿ’ಯನ್ನಾಗಿ ಮಾಡುತ್ತಿದ್ದೀರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೇಸು ಅವರಿಗೆ, “ ‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’ ಎಂದು ಬರೆದದೆ. ಆದರೆ ನೀವಾದರೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಅನಿ ತೆಂಕಾ,“ಪವಿತ್ರ್ ಪುಸ್ತಕಾತ್ ದೆವ್ ಮನ್ತಾ, ಮಾಜಿ ಗುಡಿ ಮಾಗ್ನಿ ಕರ್‍ತಲೆ ಘರ್ ಮನ್ತ್ಯಾತ್. ಮನುನ್ ಲಿವಲ್ಲೆ ಹಾಯ್. ಖರೆ ತುಮಿ ತೆ ಚೊರಾನಿ ನಿಪುನ್ ರ್‍ಹಾತಲೊ ಜಾಗೊ ಕರುನ್ ಟಾಕ್ಲ್ಯಾಶಿ!” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |